Webdunia - Bharat's app for daily news and videos

Install App

ಹುಲಿಗಳ ಮಾರಾಟಕ್ಕೆ ವಾಟ್ಸಪ್ ಸ್ಟೇಟಸ್ ವಿದ್ಯಾರ್ಥಿ ಅಂದರ್

Webdunia
ಗುರುವಾರ, 8 ಸೆಪ್ಟಂಬರ್ 2022 (14:19 IST)
ಕಾಡು ಪ್ರಾಣಿಗಳನ್ನು ಸಾಕುವುದು ಕಾನೂನು ಉಲ್ಲಂಘನೆ ಮತ್ತು ಶಿಕ್ಷಾರ್ಹ ಅಪರಾಧ ವಾಗಿದ್ದು , 
ಮೂರು ತಿಂಗಳ ಎರಡು ಹುಲಿ ಮರಿಗಳು ಮಾರಾಟಕ್ಕಿವೆ. ಶೀಘ್ರವೇ ಸಂಪರ್ಕಿಸಿ ಎಂದು ವಾಟ್ಸ್​ಆಯಪ್​ ಸ್ಟೇಟಸ್​ ಇಟ್ಟಿದ್ದ ವ್ಯಕ್ತಿಯೊಬ್ಬ ಈಗ ಪೊಲೀಸರ ಅತಿಥಿಯಾಗಿದ್ದಾನೆ.
 
ಮೂರು ತಿಂಗಳ ಹುಲಿ ಮರಿ ಮಾರಾಟಕ್ಕಿವೆ. ಬುಕಿಂಗ್ ಮಾಡಿದ 10 ದಿನಗಳಲ್ಲಿ ವಿತರಣೆ ಮಾಡಲಾಗುವುದು. ಈ ಹುಲಿ ಮರಿಗಳ ಬೆಲೆ 25 ಲಕ್ಷ ರೂಪಾಯಿಗಳು. ಬೇಕಾದವರು ಶೀಘ್ರವೇ ಸಂಪರ್ಕಿಸಿ ಎಂದು ಬಂಧಿತ ಆರೋಪಿ ತನ್ನ ವಾಟ್ಸ್​ಆಯಪ್​ ಸ್ಟೇಟಸ್​ ಹಾಕಿಕೊಂಡಿದ್ದ. 
 
ತಿರುಪತಿಯಲ್ಲಿ ಕಾನೂನು ವ್ಯಾಸಂಗ ಮಾಡಿರುವ ಆತ, ಚೆನ್ನೈನ ಅಂಬತ್ತೂರಿನಲ್ಲಿ ಪೆಟ್​ಶಾಪ್ ಹೊಂದಿರುವ ಸ್ನೇಹಿತನ ಕೋರಿಕೆಯ ಮೇರೆಗೆ ಹುಲಿ ಮರಿಗಳ ಮಾರಾಟದ ಬಗ್ಗೆ ವಾಟ್ಸ್​ಆಯಪ್​ ಸ್ಟೇಟಸ್ ಹಾಕಿದ್ದೇನೆ ಎಂದು ತಿಳಿಸಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments