ಅಮಿತ್ ಶಾ ಭೇಟಿಗೆ ಸಮಯ ನಿಗದಿ; ಇಂದೇ ನಿರ್ಧಾರವಾಗುತ್ತಾ ಸಚಿವ ಸಂಪುಟ ವಿಸ್ತರಣೆ

Webdunia
ಶನಿವಾರ, 18 ಜನವರಿ 2020 (10:13 IST)
ಬೆಂಗಳೂರು : ಇಂದು ರಾಜ್ಯಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿದ ಹಿನ್ನಲೆಯಲ್ಲಿ ಅಮಿತ್ ಶಾ ಭೇಟಿಗೆ ರಾಜ್ಯ ನಾಯಕರಿಗೆ ಸಮಯ ನಿಗದಿಯಾಗಿದೆ.



ಇಂದು ಸಂಜೆ 6.30ರಿಂದ  7.30ರವರೆಗೆ ಅಮಿತ್ ಶಾ ಭೇಟಿಗೆ ಸಮಯ ನಿಗದಿಯಾಗಿದ್ದು, ಕೇವಲ 1 ಗಂಟೆ ಸಮಯ ಮಾತ್ರ ಅಮಿತ್ ಶಾ ಭೇಟಿಗೆ ನೀಡಿದ ಹಿನ್ನಲೆಯಲ್ಲಿ  ಒಂದು ಗಂಟೆ ಅವಧಿಯಲ್ಲಿ ಸಚಿವ ಸಂಪುಟದ ಬಗ್ಗೆ ಅಂತಿಮ ತೀರ್ಮಾನ ಅಸಾಧ್ಯ. ರಾಜ್ಯದಲ್ಲಿಯೇ ಎಲ್ಲವೂ ಬಗೆಹರಿಯುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.


ಎಷ್ಟು ಜನರಿಗೆ ಮಂತ್ರಿ ಸ್ಥಾನ ಕೊಡಬೇಕು ಅನ್ನೋ ಗೊಂದಲ, ಸೋತವರಿಗೆ ಏನು ಮಾಡುವುದು ಅನ್ನೋ ವಿಚಾರ,  ಎಂಎಲ್ ಸಿ ಮಾಡಬೇಕು ಬಳಿಕ ಮಂತ್ರಿ ಮಾಡಬೇಕಾ ಎಂಬ ಎಲ್ಲಾ ವಿಚಾರದ ಬಗ್ಗೆ ಚರ್ಚೆ ಮಾಡಲು 1 ಗಂಟೆ ಅವಧಿಯಲ್ಲಿ ಸಾಧ್ಯವಾಗದ ಕಾರಣ ಇಂದೇ ಸಚಿವ ಸಂಪುಟದ ಬಗ್ಗೆ ಅಂತಿಮ ತೀರ್ಮಾನ ಕಷ್ಟ ಎನ್ನಲಾಗಿದೆ. ಹಾಗೇ  ಒಂದು ಗಂಟೆ  ಅವಧಿಯಲ್ಲಿ ಈ ವಿವಾದ ಬಗೆಹರಿಯದಿದ್ದರೆ ಮತ್ತೆ ದೆಹಲಿಗೆ ಹೋಗಬೇಕಾದ ಅನಿವಾರ್ಯತೆ ಎದುರಾಗುತ್ತೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ತೇಜಸ್ ಯುದ್ಧ ವಿಮಾನ ಪತನವಾದಾಗ ನಕ್ಕ ಪಾಕಿಸ್ತಾನಿಯರು: ವಿಡಿಯೋ ವೈರಲ್

ಬಿಜೆಪಿಯವ್ರೂ ಕಿತ್ತಾಡಿಕೊಂಡೇ ಅಧಿಕಾರ ಕಳೆದುಕೊಂಡ್ರು: ಕಾಂಗ್ರೆಸ್ ಕುರ್ಚಿ ಜಟಾಪಟಿಗೆ ಜನ ಏನಂತಾರೆ

ತೇಜಸ್ ಪತನಕ್ಕೆ ಮುನ್ನ ಪೈಲಟ್ ನಮಾಂಶ್ ಸ್ಯಾಲ್ ಕೊನೆಯ ಕ್ಷಣದ ವಿಡಿಯೋ ವೈರಲ್

ಬೆಂಗಳೂರಿನಲ್ಲಿರುವ ಮಲ್ಲಿಕಾರ್ಜುನ ಖರ್ಗೆಗೆ ಕಾಂಗ್ರೆಸ್ ಕುರ್ಚಿ ಜಟಾಪಟಿ ಸರಿ ಮಾಡುವುದೇ ತಲೆನೋವು

ಮುಂದಿನ ಸುದ್ದಿ
Show comments