ಟೈಮ್ ಪಾಸ್ ಕಳ್ಳ ಈಗ ಪೊಲೀಸರ ಅತಿಥಿ..!!

Webdunia
ಶನಿವಾರ, 9 ಏಪ್ರಿಲ್ 2022 (14:23 IST)
ತುಮಕೂರಿನಿಂದ ಬೆಂಗಳೂರಿಗೆ ಬಂದು ಸಾಲು ಸಾಲು ದ್ವಿಚಕ್ರ ವಾಹನಗಳನ್ನ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನ ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.
ತುಮಕೂರಿನ ಗುಬ್ಬಿ ನಿವಾಸಿ ಶ್ರೀನಿವಾಸ್ ಬಂಧಿತ ಆರೋಪಿ. ಕಳೆದ ಕೆಲ ವರ್ಷಗಳ ಹಿಂದೆ ಶ್ರೀನಿವಾಸನನ್ನ ತೊರೆದು ಪತ್ನಿ ದೂರಾಗಿದ್ದಳು. ಖರ್ಚಿಗೆ ಹಣವಿಲ್ಲದೆ ಕಳ್ಳತನಕ್ಕಾಗಿ ತುಮಕೂರಿನಿಂದ ಬಸ್ ಹತ್ತಿ ಬೆಂಗಳೂರಿಗೆ ಬರುತ್ತಿದ್ದ ಆರೋಪಿ, ನೇರವಾಗಿ ಕಾಮಾಕ್ಷಿಪಾಳ್ಯಕ್ಕೆ ತೆರಳುತ್ತಿದ್ದ.
 
ದ್ವಿಚಕ್ರ ವಾಹನಗಳನ್ನ ಕದಿಯುತ್ತಿದ್ದ ದೃಶ್ಯ ಸೆರೆ
ಗೇರ್ ವಾಹನಗಳನ್ನ ಓಡಿಸಲು ಬಾರದೇ ಇದ್ದಿದ್ರಿಂದ ಮೊಪೆಡ್, ಸ್ಕೂಟರ್ ಗಳನ್ನೇ ಕದಿಯುತ್ತಿದ್ದ. ಕದ್ದ ವಾಹನದಲ್ಲೇ ಊರಿಗೆ ತೆರಳಿ, ಗೆಳೆಯರು ಸಂಬಂಧಿಕರಿಗೆ ಮಾರುತ್ತಿದ್ದ. ಸಿಸಿಟಿವಿ ದೃಶ್ಯಾವಳಿಗಳನ್ನ ಆಧರಿಸಿ ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರು ಇದೀಗ ಆರೋಪಿಯನ್ನ ಬಂಧಿಸಿದ್ದು, ಆತನಿಂದ 10 ದ್ವಿಚಕ್ರ ವಾಹನಗಳನ್ನ ವಶಕ್ಕೆ ಪಡೆದಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗುವ ಯುವತಿಗೆ ಯುವಕನೊಬ್ಬ ಬರ್ತಡೇಗೆ ಶುಭಕೋರಿದ್ದೆ ತಪ್ಪಾಯ್ತು

ನವದೆಹಲಿ: ದಟ್ಟ ಮಂಜಿನಿಂದ ಹೊಸ ವರ್ಷದಂದು ವಿಮಾನ ಪ್ರಯಾಣಿಗರಿಗೆ ತೊಂದರೆ

ನ್ಯೂ ಇಯರ್ 2026: ನಮ್ಮ ಮೆಟ್ರೋದಲ್ಲಿ ಒಂದೇ ದಿನದಲ್ಲಿ 8.93ಲಕ್ಷ ಮಂದಿ ಪ್ರಯಾಣ

New Year2026: ಹೊಸ ವರ್ಷಕ್ಕೆ ರಾಯರ ದರ್ಶನಕ್ಕೆ ಜನಸಾಗರ

ಹೊಸ ವರ್ಷಕ್ಕೆ ಇದೆಂಥಾ ದುರಂತ, ಸ್ವಿಸ್ ಸ್ಕೀ ರೆಸಾರ್ಟ್‌ನಲ್ಲಿ ಸ್ಫೋಟ, ಹಲವು ಮಂದಿ ಸಾವು

ಮುಂದಿನ ಸುದ್ದಿ
Show comments