Select Your Language

Notifications

webdunia
webdunia
webdunia
webdunia

ಮರಳು ತುಂಬಿದ್ದ ಟಿಪ್ಪರ್ ಪಲ್ಟಿ, ಇಬ್ಬರು ಸಾವು

ಮರಳು ತುಂಬಿದ್ದ ಟಿಪ್ಪರ್ ಪಲ್ಟಿ, ಇಬ್ಬರು ಸಾವು
ಕಲಬುರಗಿ , ಗುರುವಾರ, 9 ಫೆಬ್ರವರಿ 2023 (20:35 IST)
ಮರಳು ತುಂಬಿದ್ದ ಟಿಪ್ಪರ್ ಲಾರಿ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಕಲಬುರಗಿಯ ವಾಡಿ ಪಟ್ಟಣದ ಕಲಕಂಬ್ ಬಡಾವಣೆಯಲ್ಲಿ ನಡೆದಿದೆ. ದುರ್ಘಟನೆಯಲ್ಲಿ ಯುವಕ ಮುಕಂದ್ ಮತ್ತು ಮಹಮ್ಮದ್ ಸಲೀಂ ಎಂಬ ವ್ಯಕ್ತಿ ಮೃತಪಟ್ಟಿದ್ದಾರೆ. ಮನೆ ನಿರ್ಮಾಣ ಕೆಲಸಕ್ಕೆ ಮರಳು ತಂದಿದ್ದ ಟಿಪ್ಪರ್ ಲಾರಿಯ ಮರಳು ಅನ್​​​ಲೋಡ್ ಮಾಡಲು ಮುಂದಾದಾಗ ಈ ದುರ್ಘಟನೆ ಸಂಭವಿಸಿದೆ. ವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕುಮಾರ್-ಮಧು ಬಂಗಾರಪ್ಪ ಭರ್ಜರಿ ಡ್ಯಾನ್ಸ್​