ಟಿಪ್ಪು ಜಯಂತಿ ಬಂದ್ ಮಾಡಿ ; ದಸರಾ ವೇದಿಕೆ ಮೇಲೆ ಸಿಎಂಗೆ ಪ್ರತಾಪ್ ಸಿಂಹ ಮನವಿ

Webdunia
ಬುಧವಾರ, 10 ಅಕ್ಟೋಬರ್ 2018 (11:28 IST)
ಮೈಸೂರು : ನಾಡಹಬ್ಬ ದಸರಾ ಉತ್ಸವ ಇಂದಿನಿಂದ ಶುರುವಾಗಿದ್ದು ಈ ವೇಳೆ ಇದೀಗ ಸಂಸದ ಪ್ರತಾಪ್ ಸಿಂಹ, ಟಿಪ್ಪು ಜಯಂತಿ ಬಂದ್ ಮಾಡಿ ಎಂದು ಸಿಎಂಗೆ ಮನವಿ ಮಾಡಿದ್ದಾರೆ.


ಇಂದು ಇನ್ಫೋಸಿಸ್ ಪ್ರತಿಷ್ಠಾನದ ಸಂಸ್ಥಾಪಕಿ ಡಾ. ಸುಧಾ ಮೂರ್ತಿ ಅವರು ಚಾಮುಂಡಿ ದೇವಿಗೆ ಪುಷ್ಪಾರ್ಚನೆ ಮಾಡುವುದರ ಮೂಲಕ  ನಾಡಹಬ್ಬ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದ್ದಾರೆ. ಈ ಸಮಾರಂಭಕ್ಕೆ  ಸಿಎಂ ಕುಮಾರಸ್ವಾಮಿ,  ಸಂಸದ ಪ್ರತಾಪ್ ಸಿಂಹ ಮುಂತಾದ ಗಣ್ಯರು ಭಾಗವಹಿಸಿದ್ದರು.


ಈ ವೇಳೆ ದಸರಾ ವೇದಿಕೆಯಲ್ಲಿ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಟಿಪ್ಪು ಜಯಂತಿ ಬಂದ್ ಮಾಡಿ ಎಂದು ವೇದಿಕೆಯ ಮೇಲೆಯೇ  ಸಿಎಂ ಗೆ ಮನವಿ ಮಾಡಿದ್ದಾರೆ. ಇಂದು ದಸರಾ ಆಚರಣೆ ಮಾಡುತ್ತಿದ್ದರೆ ಅದು ಮೈಸೂರು ಅರಸರ ಕೊಡುಗೆ. ಅಂತಹ ಕುಟುಂಬದ ರಕ್ತಪಾತಕ್ಕೆ ಕಾರಣವಾಗಿದ್ದು ಟಿಪ್ಪು, ಈ ಹೊತ್ತಿನಲ್ಲಾದರೂ ಮೈಸೂರು ಅರಸರಿಗೆ ಗೌರವ ನೀಡಿ. ನಿಮ್ಮ ಕಾಲದಲ್ಲಾದರೂ ಟಿಪ್ಪು ಜಯಂತಿ ಬಂದ್ ಮಾಡಿ ಎಂದು  ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ, ಸೋನಿಯಾ, ಪ್ರಿಯಾಂಕಾರನ್ನು ಎಂಥವಳೋ ಎಂದು ಸಂಬೋಧನೆ ಮಾಡೋ ತಾಕತ್ತಿದೆಯಾ

ಸಂಕಷ್ಟಕ್ಕೆ ಕೈಜೋಡಿಸಿದ ಭಾರತಕ್ಕೆ ಶ್ರೀಲಂಕಾ ಧನ್ಯವಾದ

ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾದಲ್ಲಿ ಮೃತರ ಸಂಖ್ಯೆ 627ಕ್ಕೆ ಏರಿಕೆ, ಇನ್ನೂ ಹಲವು ಮಂದಿ ನಾಪತ್ತೆ

ನಾಳೆಯಿಂದ ಬೆಳಗಾವಿ ಅಧಿವೇಶನ, ಖಾಕಿ ಪಡೆ ಹೈ ಅಲರ್ಟ್‌

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments