ಟಿಪ್ಪು ಜಯಂತಿಗೂ ಬಿಜೆಪಿಗೂ ಯಾವದೇ ಸಂಬಂಧವಿಲ್ಲ ಎಂದ ಮುಖಂಡ

Webdunia
ಶುಕ್ರವಾರ, 9 ನವೆಂಬರ್ 2018 (17:15 IST)
ರಾಜ್ಯ ಸರ್ಕಾರ ಟಿಪ್ಪು ಜಯಂತಿ ಆಚರಣೆಗೆ ಮುಂದಾಗುತ್ತಿದ್ದಂತೆಯೆ ರಾಜ್ಯ ಸರ್ಕಾರ  ಹಿಂದು ಮುಸ್ಲಿಮ್ ಮಧ್ಯೆ ಜಗಳ ಹಚ್ಚುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ಮುಖಂಡ ದೂರಿದ್ದಾರೆ.

ಟಿಪ್ಪು ಜಯಂತಿ ಆಚರಣೆ ವಿಚಾರ ಹಿನ್ನೆಲೆಯಲ್ಲಿ ಕೆ. ಎಸ್. ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಟಿಪ್ಪು ಜಯಂತಿಗೂ ಬಿಜೆಪಿಗೂ ಯಾವದೇ ಸಂಬಂಧವಿಲ್ಲ. ರಾಜ್ಯ ಸರ್ಕಾರ  ಹಿಂದು ಮುಸ್ಲಿಮ್ ಮಧ್ಯೆ ಜಗಳ ಹಚ್ಚುವ ಕೆಲಸ ಮಾಡುತ್ತಿದೆ ಎಂದು ದೂರಿದರು.  
ಯಾವುದೇ ಕಾರಣಕ್ಕೂ ಟಿಪ್ಪು ಜಯಂತಿ ಆಚರಿಸಲ್ಲ ಎಂದಿದ್ದ ಕುಮಾರಸ್ವಾಮಿ, ಈಗ ಮಾತು ತಪ್ಪಿದ್ದಾರೆ. ಟಿಪ್ಪು ಜಯಂತಿ ಆಚರಣೆ ಮಾಡಿ ಸಿದ್ದರಾಮಯ್ಯ ಕೆಟ್ಟರು, ವಿಜಯ ಮಲ್ಯ  ಹಾಳಾಗೋದ, ಈಗ ಕುಮಾರಸ್ವಾಮಿ ಕೂಡ ಹಾಳಾಗುತ್ತಾರೆ  ಎಂದರು.

ಟಿಪ್ಪು ಜಯಂತಿಯನ್ನು ನಾನು ವಿರೋಧಿಸುತ್ತೆನೆ ಎಂದು ಕೆ. ಎಸ್. ಈಶ್ವರಪ್ಪ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲ್ಲೂಕಿನ ಹಾರೂಗೇರಿ ಪಟ್ಟಣದ ಖಾಸಗಿ ಕಾರ್ಯಕ್ರಮದಲ್ಲಿ  ಕೆ. ಎಸ್. ಈಶ್ವರಪ್ಪ ಮಾಧ್ಯಮಗಳಿಗೆ  ಈ ಹೇಳಿಕೆ ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಡ್ನಿಯಲ್ಲಿ ನಡೆದ ಮಾರಣಾಂತಿಕ ದಾಳಿ ಬಗ್ಗೆ ಯುಕೆ ಪ್ರಧಾನಿ ಮೊದಲ ರಿಯಾಕ್ಷನ್

2 ವರ್ಷದ ಬಾಲಕಿ ರೇಪ್ ಎಸಗಿ, ಹತ್ಯೆ ಮಾಡಿದವನಿಗೆ ಕ್ಷಮದಾನಕ್ಕೆ ನಿರಾಕರಿಸಿದ ರಾಷ್ಟ್ರಪತಿ

ಆರ್‌ಎಸ್‌ಎಸ್‌, ಬಿಜೆಪಿ ಸಿದ್ಧಾಂತ ದೇಶವನ್ನು ನಾಶಪಡಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮತ್ತಷ್ಟು ದಾಖಲೆ ಸಮೇತ ಎದುರು ಬರುತ್ತೇವೆ: ಗುಡುಗಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments