ಟಿಪ್ಪು ಜಯಂತ್ಯುತ್ಸವಕ್ಕೆ ಮುಖ್ಯಮಂತ್ರಿ ಗೈರು: ಶಾಸಕ ಆಕ್ರೋಶ

Webdunia
ಶನಿವಾರ, 10 ನವೆಂಬರ್ 2018 (14:04 IST)
ಮೈಸೂರು ಹುಲಿ ಖ್ಯಾತಿಯ ಟಿಪ್ಪು ಸುಲ್ತಾನ್ ಜಯಂತ್ಯುತ್ಸವಕ್ಕೆ ಸಿಎಂ, ಡಿಸಿಎಂ ಗೈರು ಹಾಜರಾಗಿರುವುದಕ್ಕ್ಲೆ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಆಕ್ರೋಶಗೊಂಡಿದ್ದಾರೆ.

ಟಿಪ್ಪು ಸುಲ್ತಾನ್ ಜಯಂತ್ಯುತ್ಸವಕ್ಕೆ ಸಿಎಂ ಹಾಗೂ ಡಿಸಿಎಂ ಗೈರಾಗುವ ಮೂಲಕ ಮುಸ್ಲಿಂ ಸಮುದಾಯಕ್ಕೆ ಅಪಮಾನ ಮಾಡಿದ್ದಾರೆ ಎಂದಿದ್ದಾರೆ.

ಸಿಎಂ  ಎಲ್ಲಿದ್ದಾರೋ ಅಲ್ಲಿ ನಡೆಯುವ ಟಿಪ್ಪು ಜಯಂತಿ ಸಮಾರಂಭದಲ್ಲಿ ಭಾಗವಹಿಸಬೇಕು ಎಂದು ಶಾಸಕ ತನ್ವೀರ್ ಸೇಠ್ ಹೇಳಿದರು.  

ಟಿಪ್ಪು ಜಯಂತಿ ಆಚರಣೆ ಕಾರಣರಾದ ಮಾಜಿ ಸಿಎಂ ಸಿದ್ದರಾಮಯ್ಯನವರನ್ನು ಅಭಿನಂದಿಸುವುದಾಗಿ ತನ್ವೀರ್ ಸೇಠ್ ಹೇಳಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂದೆಯೂ ನಾನೇ ಬಜೆಟ್ ಮಂಡಿಸುತ್ತೇನೆಂದ ಸಿಎಂ ಸಿದ್ದರಾಮಯ್ಯ

ಸಿದ್ದರಾಮಯ್ಯ, ಡಿಕೆಶಿ ನಡುವೆ ಬಣ ಬಡಿದಾಟ ಇಲ್ವೇ ಇಲ್ಲ, ಎಲ್ಲಾ ಬಿಜೆಪಿ ಸೃಷ್ಟಿಯಂತೆ

ದುಬೈ ವೈಮಾನಿಕ ಪ್ರದರ್ಶನದಲ್ಲಿ ತೇಜಸ್ ವಿಮಾನ ಪತನ, ಫೈಲಟ್ ನಿಧನ

ಮದುವೆ ದಿನವೇ ಆಸ್ಪತ್ರೆ ಸೇರಿದ ವಧು, ವರನ ನಡೆಗೆ ಭಾರೀ ಮೆಚ್ಚುಗೆ

ಹೈಕಮಾಂಡ್‌ನಲ್ಲಿ ಕೆಲ ಶಾಸಕರ ಶಕ್ತಿಪ್ರದರ್ಶನ, ಕೊನೆಗೂ ಮೌನ ಮುರಿದ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments