Webdunia - Bharat's app for daily news and videos

Install App

‘ಟಿಪ್ಪು ಸುಲ್ತಾನ್ ಹೆಸರೂ ಭಾರತ ರತ್ನಕ್ಕೆ ಶಿಫಾರಸ್ಸು’

Webdunia
ಸೋಮವಾರ, 21 ಅಕ್ಟೋಬರ್ 2019 (17:53 IST)
ಕೈ ಪಾಳೆಯದ ಮುಖಂಡರು ವೀರ್ ಸಾವರ್ಕರ್ ಅವರ ಬಗ್ಗೆ ಲಘುವಾಗಿ ಮಾತನಾಡೋದನ್ನು ಮೊದಲು ಬಿಡಬೇಕು. ಹೀಗಂತ ಸಚಿವರೊಬ್ಬರು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಕೊಪ್ಪಳದಲ್ಲಿ ಮಾತನಾಡಿದ ಸಚಿವ ಜಗದೀಶ್ ಶೆಟ್ಟರ್, ಕಾಂಗ್ರೆಸ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಟು ಪದಗಳಲ್ಲಿ ವಾಗ್ದಾಳಿ ನಡೆಸಿದ್ದಾರೆ.

ಟಿಪ್ಪು ಸುಲ್ತಾನ್ ಗೂ ಮುಂದಿನ ದಿನಗಳಲ್ಲಿ ಭಾರತ ರತ್ನ ಕೊಡಿ ಅಂತ ಸಿದ್ದರಾಮಯ್ಯ ಶಿಫಾರಸ್ಸು ಮಾಡುವಂಥವರು ಅಂತ ಕುಟುಕಿದ್ರು.

ಯಾರಿಗೂ ಇಷ್ಟವಿರಲಿಲ್ಲ. ಆದರೂ ಕಾಂಗ್ರೆಸ್ ನವರು ಟಿಪ್ಪು ಸುಲ್ತಾನ್ ಜಯಂತಿ ಆಚರಿಸಿದ್ರು ಅಂತ ದೂರಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯುಪಿಐ ವಹಿವಾಟಿಗೆ ಶುಲ್ಕ ವಿಧಿಸಿದ ಕೇಂದ್ರ: ಇದು ನಂಬಿಕೆ ದ್ರೋಹ ಎಂದ ರಣದೀಪ್ ಸುರ್ಜೇವಾಲ

ಅಲ್ಲೇ ಬಟ್ಟೆ ತೆಗಿ, ಸೆಲ್ಫೀ ಹೊಡಿ.. ಹೋಟೆಲ್ ಬಾಲ್ಕನಿಯಲ್ಲಿ ಮಹಿಳೆಯ ಅಸಭ್ಯ ವರ್ತನೆ: ವೈರಲ್ ಆದ video

ನನಗೆ ಮುಸ್ಲಿಮರೇ ಫಸ್ಟ್ ಎಂದ ತುಳು ಕಾಮಿಡಿ ನಟ ಅರವಿಂದ್ ಬೋಳಾರ್: ನೀವು ಯಾವ ಸೀಮೆ ಹಿಂದೂ ಎಂದು ನೆಟ್ಟಿಗರ ತರಾಟೆ Video

ಕರ್ತವ್ಯಕ್ಕೂ ಮೀರಿದ ಸೇವೆ: ಬೆಂಗಳೂರಿನಲ್ಲಿ ಮಳೆ ನೀರಿನ ನಡುವೆ ನೆರವಿಗೆ ನಿಂತ ಟ್ರಾಫಿಕ್ ಪೊಲೀಸ್ Video

BRICS ನಾಯಕರ ಭದ್ರತೆಗೆ ನಿಯೋಜಿಸಿದರೆ ಶಾರ್ಪ್ ಶೂಟರ್ ಇಂಥಾ ಕೆಲಸ ಮಾಡೋದಾ: ಏಕ್ ದಂ ಸಸ್ಪೆಂಡ್

ಮುಂದಿನ ಸುದ್ದಿ
Show comments