ಟಿಪ್ಪು ಸುಲ್ತಾನ್‌ನ ತದ್ರೂಪ ಬಹುಮನಿ ಸುಲ್ತಾನ್– ಕೋಟಾ ಶ್ರೀನಿವಾಸ ಪೂಜಾರಿ

Webdunia
ಬುಧವಾರ, 14 ಫೆಬ್ರವರಿ 2018 (20:15 IST)
ಉಡುಪಿ: ಬಹುಮನಿ ಸುಲ್ತಾನ್ಉತ್ಸವ ಆಚರಣೆ ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಬಹುಮನಿ ಸುಲ್ತಾನ್ ಟಿಪ್ಪು ಸುಲ್ತಾನಿನ ತದ್ರೂಪ ಎಂದು ಹೇಳಿದ್ದಾರೆ.


ಉಡುಪಿಯಲ್ಲಿ ಮಾತನಾಡಿದ ಅವರು, ಕ್ರೌರ್ಯದ ಸಂಕೇತವಾದ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಬಹುಮನಿ ಸುಲ್ತಾನ್ ಉತ್ಸವ ಆಚರಣೆ ಮಾಡಲು ಮುಂದಾಗಿದ್ದು, ಈ ಸರ್ಕಾರ ಇಂತಹದ್ದನ್ನೇ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.


ಬಹುಮನಿ ಸುಲ್ತಾನ್ ಉತ್ಸವದ ಬಗ್ಗೆ ಪುನರ್ ಪರಿಶೀಲನೆ ಮಾಡಬೇಕು. ರಾಜ್ಯದ ಜನರ ಅಭಿಪ್ರಾಯವನ್ನು ಪಡೆದುಕೊಂಡು ಈ ನಿರ್ಧಾರ ಕೈಬಿಡಬೇಕು ಎಂದಿದ್ದಾರೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಂ ಭವನಗಳಿಗೆ 67 ಕೋಟಿ, ಹಿಂದೂಗಳಿಗೆ ದುಡ್ಡಿಲ್ಲ: ಹಿಂದೂಗಳು ವೋಟ್ ಹಾಕಿಲ್ವಾ ಎಂದ ಅಶೋಕ್

ಕಾಂಗ್ರೆಸ್ ಅವಧಿಯಲ್ಲಿ ಹೆಚ್ಚು ಬಾರಿ ನಡೆದಿತ್ತು ಮತಪಟ್ಟಿ ಪರಿಷ್ಕರಣೆ: ಹಾಗಿದ್ದರೂ ಈಗ ವಿರೋಧ ಯಾಕೆ

ನಿತೀಶ್ ಕುಮಾರ್ ಪದೇ ಪದೇ ಮೋದಿ ಕಾಲಿಗೆ ಬೀಳೋದ್ಯಾಕೆ: ವಿಡಿಯೋ ನೋಡಿ ಕೆಲವರಿಗೆ ಉರಿ

ಬೆಂಗಳೂರು ದರೋಡೆ ಪ್ರಕರಣ: ಪೊಲೀಸರ ಕಣ್ತಪ್ಪಿಸಲು ಕಳ್ಳರ ಖತರ್ನಾಕ್ ಪ್ಲ್ಯಾನ್ ಬಹಿರಂಗ

ಬಾಹ್ಯಾಕಾಶದಿಂದ ಬರೋದು ಸುಲಭ: ಪ್ರಿಯಾಂಕ್ ಖರ್ಗೆ ಎದುರದಲ್ಲೇ ಬೆಂಗಳೂರು ರಸ್ತೆ ಕಿಚಾಯಸಿದ ಶುಭಾಂಶು ಶುಕ್ಲ

ಮುಂದಿನ ಸುದ್ದಿ
Show comments