Daily Horoscope
✕

ಚಲಿಸುತ್ತಿದ್ದ ಲಾರಿಯ ಟೈರ್ ಸ್ಪೋಟಗೊಂಡಿತು… ಮುಂದೇನಾಯ್ತು?

Webdunia
ಸೋಮವಾರ, 6 ಆಗಸ್ಟ್ 2018 (15:33 IST)
ಚಲಿಸುತ್ತಿದ್ದ ಲಾರಿಯ ಟಯರ್ ಸ್ಫೋಟಗೊಂಡು ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದ್ದು, ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಉಡುಪಿ ಸಮೀಪದ ಕಿನ್ನಿಮುಲ್ಕಿ ಬಲಾಯಿಪಾದೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಚಲಿಸುತ್ತಿದ್ದ ಲಾರಿಯ ಟಯರ್ ಸ್ಫೋಟಗೊಂಡು ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.

ತುಮಕೂರಿನಿಂದ ಉಡುಪಿಗೆ ಸಿಮೆಂಟ್ ಸಾಗಿಸುತ್ತಿದ್ದ ಲಾರಿಯ ಹಿಂಬದಿ ಟಯರ್ ಸ್ಪೋಟಗೊಂಡಿತು. ಕೂಡಲೇ ಚಾಲಕ ಲಾರಿಯನ್ನು ರಸ್ತೆ ಬದಿ ನಿಲ್ಲಿಸಿದರು. ಈ ಸಂದರ್ಭ ಸ್ಪೋಟಗೊಂಡ ಟಯರ್‌ನಲ್ಲಿ ಬೆಂಕಿ ಕಾಣಿಸಿ ಕೊಂಡಿತ್ತೆನ್ನಲಾಗಿದೆ. ತಕ್ಷಣ ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ಮಾಹಿತಿ ನೀಡಲಾಯಿತು.

ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಟಯರ್‌ನಲ್ಲಿನ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಇದರಿಂದ ಭಾರೀ ಅನಾಹುತವೊಂದು ತಪ್ಪಿದಂತಾಯಿತು. ಬೆಂಕಿಯಿಂದ ಟಯರ್ ಸಂಪೂರ್ಣ ಸುಟ್ಟು ಹೋಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments