Select Your Language

Notifications

webdunia
webdunia
webdunia
webdunia

ಜಗಳಕ್ಕೆ ಬೇಸತ್ತು ಪತ್ನಿಯನ್ನೇ ಕೊಲ್ಲೋದಾ!

ಜಗಳ
ಮಡಿಕೇರಿ , ಗುರುವಾರ, 11 ಆಗಸ್ಟ್ 2022 (13:18 IST)
ಮಡಿಕೇರಿ : ಹಲವು ವರ್ಷಗಳಿಂದ ಪತ್ನಿಯ ಮೇಲೆ ಸಂಶಯಗೊಂಡ ಪತಿ ರಾತ್ರಿ ಒಂಟಿ ನಳಿಕೆ ಕೋವಿಯಿಂದ ಹತ್ಯೆ ಮಾಡಿರುವ ಭೀಕರ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಚೆಟ್ಟಳ್ಳಿಯಲ್ಲಿ ನಡೆದಿದೆ.

ಇಲಿನ ಚೆಟ್ಟಳ್ಳಿಯ ಬಟ್ಟೀರ ಗೋಪಾಲ ಅಲಿಯಾಸ್ ಕಿಶನ್(53) ಪತ್ನಿ ಶಶ್ಮಾ (34)ಳೊಂದಿಗೆ ಜಗಳವಾಡುತ್ತಿದ್ದ ವೇಳೆ ಒಂಟಿನಳಿಕೆ ಕೋವಿಯಿಂದ ಎದೆಯ ಭಾಗಕ್ಕೆ ಗುಂಡಿಕ್ಕಿ ಕೊಂಡಿದ್ದಾನೆ. 

ತಾನೇ ಕೊಂದು ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಕಥೆ ಕಟ್ಟಿ ಬೆಂಗಳೂರಿನಲ್ಲಿರುವ ತನ್ನ ಮಗ ನಿಧಿ ಹಾಗೂ ಪತ್ನಿಯ ತಂಗಿ ಶುಭಾ ಹಾಗೂ ಪತ್ನಿಯ ಕುಟುಂಬಸ್ಥರಿಗೆ ಕರೆ ಮಾಡಿ ತಿಳಿಸಿದ್ದಾನೆ.  

Share this Story:

Follow Webdunia kannada

ಮುಂದಿನ ಸುದ್ದಿ

ರಕ್ಷಾ ಬಂಧನವನ್ನ ಯಾಕೆ ಆಚರಿಸಲಾಗುತ್ತದೆ ? ಆದರ ವಿಶೇಷತೆ ಏನು ಗೊತ್ತಾ?