ಹುಡುಗಿ ಫೋನ್ ಕರೆ ಸ್ವೀಕರಿಸದಿದ್ದಕ್ಕೆ ಹೆಣವಾದಳಾ?

Webdunia
ಭಾನುವಾರ, 28 ಜುಲೈ 2019 (18:28 IST)
ಫೋನ್ ಕರೆ ಸ್ವೀಕರಿಸುತ್ತಿರಲಿಲ್ಲ ಎಂದು ರೊಚ್ಚಿಗೆದ್ದ ಯುವಕನೊಬ್ಬ ಯುವತಿಯೊಬ್ಬಳನ್ನು ನಡುರಸ್ತೆಯಲ್ಲಿ ಕೊಲೆ ಮಾಡಿರುವ ಘಟನೆ ನಡೆದಿದೆ.

ಆ ಯುವತಿಯು ಯುವಕನ ಕರೆ ಸ್ವೀಕರಿಸುತ್ತಿರಲಿಲ್ಲ ಎನ್ನಲಾಗಿದೆ. ಹೀಗಾಗಿ ಜನರು ನೋಡನೋಡುತ್ತಿದ್ದಂತೆಯೇ ಯುವತಿಗೆ ಚಾಕುವಿನಿಂದ ತಿವಿದು ಯುವಕ ಕೊಲೆ ಮಾಡಿದ್ದಾರೆ.

ದೆಹಲಿಯ ಭೋಗಸ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಘಟನೆಯಲ್ಲಿ ಯುವತಿ ಮೃತಪಟ್ಟಿದ್ದರೆ ಕೊಲೆಗಾರನನ್ನು ಮುನ್ನಾ ಅಲಿಯಾಸ್ ಮುನಾಸೀರ್ ಎಂದು ಗುರ್ತಿಸಲಾಗಿದೆ.

ಕೊಲೆ ಪ್ರಕರಣವನ್ನು ದಾಖಲು ಮಾಡಿಕೊಂಡಿರೋ ಪೊಲೀಸರು ಯುವಕ ಹಾಗೂ ಯುವತಿ ನಡುವಿನ ಸಂಬಂಧವೇನಿತ್ತು? ಯಾವ ಕಾರಣಕ್ಕೆ ಯುವತಿಯ ಕೊಲೆ ಆಗಿದೆ ಅಂತ ತನಿಖೆಯನ್ನು ಕೈಗೊಂಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವೇಷ ಭಾಷಣ ಕಾರುವವರಿಗೆ ಮುಂದೈತೆ ಮಾರಿಹಬ್ಬ: ವಿಧಾನಸಭೆಯಲ್ಲಿ ಮಂಡನೆಯಾಯ್ತು ಪ್ರತಿಬಂಧಕ ಮಸೂದೆ

ಧರ್ಮಸ್ಥಳ ಪ್ರಕರಣದ ಸೂತ್ರಧಾರಿಗಳು ಸಿಎಂ ಸುತ್ತ ಇದ್ದಾರೆ: ಬಿವೈ ವಿಜಯೇಂದ್ರ

ಬೆದರಿಕೆಯಾಗಿರುವ ಬಜರಂಗದಳವನ್ನು ನಿಷೇಧಿಸಬೇಕು: ಬಿಕೆ ಹರಿಪ್ರಸಾದ್ ಒತ್ತಾಯ

ವಿಪಕ್ಷ ನಾಯಕರು ಮಾತನಾಡುವಾಗ ಅದನ್ನು ಕೇಳುವ ವ್ಯವಧಾನವೂ ಇಲ್ಲ: ಬಿವೈ ವಿಜಯೇಂದ್ರ

UNESCO ಪಟ್ಟಿಗೆ ಸೇರ್ಪಡೆಗೊಂಡ ದೀಪಾವಳಿ, ಸಂತಸ ಹಂಚಿಕೊಂಡ ಪ್ರಧಾನಿ ಮೋದಿ

ಮುಂದಿನ ಸುದ್ದಿ
Show comments