Select Your Language

Notifications

webdunia
webdunia
webdunia
webdunia

9 ಸಾವಿರ ಕೋಟಿ ಟ್ರಾನ್ಸ್‌ಫರ್‌ ಮಾಡಿದ್ದ TMB ಬ್ಯಾಂಕ್‌, CEO ರಾಜೀನಾಮೆ!

TMB Bank
ತಮಿಳುನಾಡ್ ಮರ್ಕೆಂಟೈಲ್ ಬ್ಯಾಂಕ್  ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಎಸ್.  ಕೃಷ್ಣನ್‌ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ನೀಡಲು ನಿರ್ಧರಿಸಿರುವುದಾಗಿ  ತಮ್ಮ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ. ಕೆಲ ತಿಂಗಳ ಹಿಂದೆಯಷ್ಟೇ ತಮಿಳುನಾಡು ಮರ್ಕೆಂಟೈಲ್ ಬ್ಯಾಂಕ್‌ನ ಖಾತೆದಾರರಾಗಿರುವ ಕ್ಯಾಬ್ ಡ್ರೈವರ್‌ಗೆ ಬ್ಯಾಂಕ್‌ ಮಿಸ್‌ ಆಗಿ 9 ಸಾವಿರ ಕೋಟಿ ರೂಪಾಯಿಯನ್ನು ಟ್ರಾನ್ಸ್‌ಫರ್‌ ಮಾಡಿತ್ತು. ಈ ಘಟನೆ ನಡೆದ ಒಂದು ವಾರದ ಬಳಿಕ ಎಸ್‌.ಕೃಷ್ಣನ್‌ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಗಮನಾರ್ಹ ಅಂಶವಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಹಿಳಾ ಮೀಸಲು ವಿಧೇಯಕಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸಹಿ