Webdunia - Bharat's app for daily news and videos

Install App

ಸೋನಿಯಾರನ್ನು ಮೆಚ್ಚಿಸಲು ರಮ್ಯ ಆರೆಸ್ಸೆಸ್ ವಿರುದ್ಧ ಹೇಳಿಕೆ: ಈಶ್ವರಪ್ಪ

Webdunia
ಗುರುವಾರ, 1 ಸೆಪ್ಟಂಬರ್ 2016 (15:39 IST)
ಸ್ವಾತಂತ್ರ್ಯ ಹೋರಾಟದಲ್ಲಿ ಆರೆಸ್ಸೆಸ್, ಬಿಜೆಪಿ ಪಾತ್ರವಿಲ್ಲ ಎಂದು ಮಾಜಿ ಸಂಸದೆ ರಮ್ಯ ನೀಡಿರುವ ಹೇಳಿಕೆ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿಯವರನ್ನು ಮೆಚ್ಚಿಸುವುದಾಗಿದೆ ಎಂದು ಬಿಜೆಪಿ ಹಿರಿಯ ಮುಖಂಡ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
 
ಮಾಜಿ ಸಂಸದೆ ನಟಿ ರಮ್ಯ ಹೇಳಿಕೆಗೆ ಯಾವ ರೀತಿ ಪ್ರತ್ರಿಕ್ರಿಯಿಸಬೇಕೋ ತಿಳಿಯುತ್ತಿಲ್ಲ. ಅವರಿನ್ನು ತಿಳಿದುಕೊಳ್ಳುವ ಸಂಗತಿಗಳು ತುಂಬಾ ಇವೆ ಎಂದು ತಿರುಗೇಟು ನೀಡಿದ್ದಾರೆ.
 
ರಾಷ್ಟ್ರೀಯ ಸ್ವಯಂಸೇವಕ ಸಂಘ ಸಂಸ್ಥೆ ದೇಶಭಕ್ತ ಸಂಘಟನೆಯಾಗಿದ್ದು, ಆರೆಸ್ಸೆಸ್ ದೇಶಪ್ರೇಮವನ್ನು ಯಾರು ಪ್ರಶ್ನಿಸುವಂತಿಲ್ಲ. ರಮ್ಯ ಮನಬಂದಂತೆ ಹೇಳಿಕೆ ನೀಡುವ ಮೂಲಕ ಅನಗತ್ಯವಾಗಿ ವಿವಾದ ಸೃಷ್ಟಿಸುತ್ತಿದ್ದಾರೆ ಎಂದು ಆರೋಪಿಸಿದರು.
 
ಬಿಜೆಪಿ ಪಕ್ಷದ ಅನೇಕ ಮುಖಂಡರು ರಮ್ಯಾ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದರಿಂದ ನಾನು ಏನನ್ನು ಹೇಳುವ ಅಗತ್ಯವಿಲ್ಲ ಎಂದು ಬಿಜೆಪಿ ಹಿರಿಯ ಮುಖಂಡ ಕೆ.ಎಸ್.ಈಶ್ವರಪ್ಪ ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೆಟ್ರೊ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ ಗುಡ್‌ನ್ಯೂಸ್‌: ಮೆಟ್ರೊ ಮಾರ್ಗಗಳಲ್ಲಿ ಸಿಗಲಿದೆ ವೈಫೈ

ಚುನಾವಣೆ ಹತ್ತಿರವಾಗುತ್ತಿದ್ದಂತೆ ಪ್ರತಿ ಮನೆಗೆ ಉಚಿತ ವಿದ್ಯುತ್ ಘೋಷಿಸಿದ ಬಿಹಾರ ಸಿಎಂ ನಿತೀಶ್‌

ಭಾರೀ ಮಳೆಗೆ ದಕ್ಷಿಣ ಕನ್ನಡದ ಹಲವೆಡೆ ಭೂಕುಸಿತ: ಬೆಂಗಳೂರು–ಮಂಗಳೂರು ಹೆದ್ದಾರಿ ಸಂಪರ್ಕ ಕಡಿತ

ರಸ್ತೆ ನಿರ್ಮಿಸಲು ಮೋದಿಗೆ ಪತ್ರ ಬರೆದ ಬಾಲಕಿ: ಕಾಂಗ್ರೆಸ್ ಕೈಲಿ ಅದೂ ಆಗಲ್ವಾ ಎಂದು ಬಿಜೆಪಿ ಟೀಕೆ

ವಿರಾಟ್ ಕೊಹ್ಲಿ ವಿಡಿಯೋ ತೋರಿಸಿ ಚಿನ್ನಸ್ವಾಮಿ ದುರಂತಕ್ಕೆ ಆರ್ ಸಿಬಿಯೇ ಕಾರಣ ಎಂದ ಸರ್ಕಾರ

ಮುಂದಿನ ಸುದ್ದಿ
Show comments