Daily Horoscope

ಕೆಪಿಸಿಸಿ ಕಚೇರಿಯಲ್ಲಿ ನೂಕು ನುಗ್ಗಲು

Webdunia
ಸೋಮವಾರ, 27 ಮಾರ್ಚ್ 2023 (15:30 IST)
ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ನೂಕುನುಗ್ಗಲು ಉಂಟಾಗಿದೆ.ಚಿಂತಾಮಣಿ, ಶಿಗ್ಗಾಂವಿ, ಕೆಆರ್ ಪೇಟೆ ನಾಯಕರ ಕೈ ಸೇರ್ಪಡೆ ಕಾರ್ಯಕ್ರಮವನ್ನ ಚಿಕ್ಕ ಹಾಲ್ ನಲ್ಲಿ ಕಾಂಗ್ರೆಸ್ ನಾಯಕರು ಅಯೋಜ‌ನೆ ಮಾಡಿದ್ರು.ಮೂರು ಕ್ಷೇತ್ರಗಳ ನಾಯಕರು ಕಾರ್ಯಕರ್ತರು ಏಕಕಾಲಕ್ಕೆ ನುಗ್ಗಿದ್ದಂರಿಂದ ನೂಕು ನುಗ್ಗಲು ಉಂಟಾಗಿದೆ.
 
ವೇದಿಕೆ ಮೇಲೆಯೂ ನಾಯಕರ ನೂಕುನುಗ್ಗಲು ಉಂಟಾಗಿ ಖುರ್ಚಿಗಳನ್ನೆಲ್ಲ  ಕೈ ಕಾರ್ಯಕರ್ತರು ಎತ್ತಿ ಬಿಸಾಕಿ ನುಕಾಡಿದ್ದಾರೆ.ನೂಕುನುಗ್ಗಲು ನೋಡುತ್ತ ಡಿಕೆಶಿ ಸಿದ್ದರಾಮಯ್ಯ ಸುಮ್ಮನೆ ಕುಳಿತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments