ಸಚಿನ್ ತೆಂಡುಲ್ಕರ್ ಆರು ವರ್ಷಗಳ ಅವಧಿಯಲ್ಲಿ ಸರ್ಕಾರ ನೀಡಿದ್ದ ಸಂಪೂರ್ಣ ಸಂಬಳ ಹಾಗೂ ಭತ್ಯೆಯನ್ನು ನೀಡಿದ್ದು ಯಾರಿಗೆ…?

Webdunia
ಸೋಮವಾರ, 2 ಏಪ್ರಿಲ್ 2018 (07:00 IST)
ನವದೆಹಲಿ : ಇಂದಿನ ಕಾಲದಲ್ಲಿ ಬೇರೆಯವರ ಹಣಕ್ಕಾಗಿ ಬಾಯಿ ಬಿಡುವ ಜನರಿರುವಾಗ ರಾಜ್ಯ ಸಭಾ ಸದಸ್ಯ, ಟೀಂ ಇಂಡಿಯಾದ ಮಾಜಿ ನಾಯಕ ಸಚಿನ್ ತೆಡುಲ್ಕರ್ ಅವರು ತಮ್ಮ ಆರು ವರ್ಷಗಳ ಅವಧಿಯಲ್ಲಿ ಸರ್ಕಾರ ನೀಡಿದ್ದ ಸಂಪೂರ್ಣ ಸಂಬಳ ಹಾಗೂ ಭತ್ಯೆಯನ್ನು ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ ನೀಡಿದ್ದಾರೆ.


ಇತ್ತೀಚೆಗೆ ರಾಜ್ಯಸಭಾ ಸದಸ್ಯ ಅವಧಿ ಮುಗಿಸಿದ ಸಚಿನ್ ತೆಂಡೂಲ್ಕರ್ ಅವರು ತಮ್ಮ ಈ ಅವಧಿಯಲ್ಲಿ ಸುಮಾರು 90 ಲಕ್ಷ ರೂ. ಹಣವನ್ನು ವೇತನ ಹಾಗೂ ಭತ್ಯೆ ರೂಪದಲ್ಲಿ ಪಡೆದಿದ್ದರು. ಆದರೆ ಅದನ್ನು ಅವರು ತಾವು ಉಪಯೋಗಿಸದೆ ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ ನೀಡಿದ್ದಾರೆ. ಸಚಿನ್ ಅವರ ಈ ನಿರ್ಧಾರದ ಕುರಿತು ಪ್ರಧಾನಿಗಳ ಕಾರ್ಯಾಲಯ ಸಚಿನ್ ಅವರಿಗೆ ಪತ್ರವೊಂದರ ಮೂಲಕ ಗೌರವ ಸೂಚಿಸುವುದರ ಜೊತೆಗೆ ತಾವು ನೀಡಿದ ಹಣವನ್ನು ಕಷ್ಟದಲ್ಲಿ ಇರುವ ಪ್ರಜೆಗಳಿಗೆ ವಿನಿಯೋಗಿಸುವುದಾಗಿ ತಿಳಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಉತ್ತರಾಧಿಕಾರಿ ಚರ್ಚೆ ಆಮೇಲೆ ಇಟ್ಕೊಳ್ಳಿ, ಮೊದಲು ಅಭಿವೃದ್ಧಿ ಮಾಡಿ: ಎನ್ ರವಿಕುಮಾರ್

ಕೊನೆಗೂ ಯತೀಂದ್ರ ಸಿದ್ದರಾಮಯ್ಯಗೆ ಗುಮ್ಮಿದ ಡಿಕೆ ಶಿವಕುಮಾರ್ ಹೇಳಿದ್ದೇನು

ಪ್ರದೀಪ್ ಈಶ್ವರ್ ಎಚ್ಚರಿಕೆಯಿಂದ ಇರು ಮಗನೇ..: ಪ್ರತಾಪ್ ಸಿಂಹ ವಾರ್ನಿಂಗ್

ಆರ್ ಎಸ್ಎಸ್ ಚಡ್ಡಿ ಲೇವಡಿ ಮಾಡಿದ್ದ ಕಾಂಗ್ರೆಸ್: ಜವಹರಲಾಲ್ ನೆಹರೂ ಫೋಟೋ ರಿಲೀಸ್ ಮಾಡಿದ ಬಿಜೆಪಿ

ಕರ್ನೂಲ್ ಬಸ್ ದುರಂತದಲ್ಲಿ ಸಾವನ್ನಪ್ಪಿದವರಿಗೆ ಪರಿಹಾರ ಘೋಷಿಸಿದ ಮೋದಿ: ಸಂತಾಪ ಸೂಚಿಸಿದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments