Daily Horoscope
✕

ಟ್ವಿಟ್ಟರ್ ನಲ್ಲಿ ನಿರ್ದೇಶಕ ಯೋಗರಾಜ್ ಭಟ್ ಮತಯಾಚಿಸಿದ್ದು ಇವರಿಗಾಗಿಯಂತೆ!

Webdunia
ಶುಕ್ರವಾರ, 27 ಏಪ್ರಿಲ್ 2018 (06:44 IST)
ಬೆಂಗಳೂರು : ರಾಜ್ಯ ವಿಧಾನ ಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಸಿನಿಮಾ ತಾರೆಯರು ಕೂಡ ಸೋಷಿಯಲ್ ಮೀಡಿಯಾ ಮೂಲಕ ತಮ್ಮಗಿಷ್ಟವಾದ ಪಕ್ಷಕ್ಕೆ ಮತ ಹಾಕುವಂತೆ  ಮನವಿ ಮಾಡುತ್ತಿದ್ದಾರೆ.


ಅದೇರೀತಿ ಇದೀಗ ನಿರ್ದೇಶಕ ಯೋಗರಾಜ್ ಭಟ್ ಅವರು ಒಂದು ಟ್ವಿಟ್ ಮಾಡಿ ಜಗ್ಗೇಶ್ ಗೆ ಓಟ್ ಹಾಕಿ ಎಂದು ಮನವಿ ಮಾಡಿದ್ದಾರೆ. ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಾಗಿ ನಟ ಜಗ್ಗೇಶ್ ಅವರು ಸ್ಪರ್ಧೆ ಮಾಡುತ್ತಿದ್ದು, ಈಗಾಗಲೇ ನಾಮಪತ್ರ ಕೂಡ ಸಲ್ಲಿಸಿದ್ದಾರೆ. ಈ ನಿಟ್ಟಿನಲ್ಲಿ ಯೋಗರಾಜ್ ಭಟ್ ಅವರು,’ ಸಹೃದಯಿ ಜಗ್ಗೇಶ್, ಈ ಭಾರಿಯ ವಿಧಾನಸಭಾ ಚುನಾವಣೆಗೆ ನಿಂತಿದ್ದು ಜಗ್ಗಣ್ಣಂಗೆ ಓಟ್ ಮಾಡಿ ಗೆಲ್ಲಿಸಿ  ಅಂತಾ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಫೋಸ್ಟ್ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments