Daily Horoscope
✕

ಇಂದು ಬೆಂಗಳೂರಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಆಗಮನ; ಅಮಿತ್ ಶಾ ಭೇಟಿ ಬಿಜೆಪಿಗೆ ವರದಾನವಾಗಲಿದೆಯಾ...?

Webdunia
ಭಾನುವಾರ, 31 ಡಿಸೆಂಬರ್ 2017 (08:09 IST)
ಬೆಂಗಳೂರು: ಇಂದು ಬೆಂಗಳೂರಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಆಗಮಿಸಲಿದ್ದಾರೆ. ಸಾಕಷ್ಟು ವಿವಾದಗಳಿಂದ ಒತ್ತಡ ಹಾಗು ಮುಜುಗರಕ್ಕೆ ಒಳಗಾಗಿರುವ ರಾಜ್ಯ ಬಿಜೆಪಿಗೆ  ಅಮಿತ್ ಶಾ ಅವರ  ಭೇಟಿ ಸಾಕಷ್ಟು ಮಹತ್ವ ಪಡೆದುಕೊಂಡಿದೆ.

ಇಂದು ಅಮಿತ್ ಶಾ ಅವರು ವಿವಿಧ ಸಭೆಗಳನ್ನು ಕರೆದು,  ಎಂ.ಪಿ, ಎಂ.ಎಲ್.ಎ. ಗಳ ಜೊತೆ ಚುನಾವಣೆಗೆ ಸಂಬಂಧಿಸಿದಂತೆ ಹಲವು ಬಗೆಯ ಚರ್ಚೆಗಳನ್ನು ನಡೆಸಲಿದ್ದಾರೆ. ಹಾಗೆ 224 ಅಸೆಂಬ್ಲಿ ಕ್ಷೇತ್ರಗಳ ಕುರಿತು ಕೂಡ ಸಭೆಯಲ್ಲಿ ಚರ್ಚಿಸಲಿದ್ದಾರೆ. ಬಿಜೆಪಿ ಅಭ್ಯರ್ಥಿಗಳಿಗೆ ಟಿಕೆಟು ನೀಡುವ ಕುರಿತು ಅಮಿತ್ ಶಾ ಅವರು ತೀರ್ಮಾನಗಳನ್ನು ತೆಗೆದುಕೊಳ್ಳಲಿದ್ದಾರೆ.

 
ಬೆಳಿಗ್ಗೆ ಕೆಂಪೆಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿದು ನೇರವಾಗಿ ಯಲಹಂಕ ಸಮೀಪದ ಖಾಸಗಿ ಹೋಟೆಲ್ ಗೆ ಆಗಮಿಸಿ, ಆಮೇಲೆ ಸಭೆಯನ್ನು ಕರೆಯಲಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments