Publish Date: Wed, 12 Jul 2023 (09:20 IST)
Updated Date: Wed, 12 Jul 2023 (11:21 IST)
ಬೆಂಗಳೂರು : ಒಂದು ಕಡೆ ರಾಹುಲ್ ಗಾಂಧಿ ಅನರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ ವಿಚಾರವಾಗಿ ಇಂದು(ಜು.12) ಕಾಂಗ್ರೆಸ್ ನಾಯಕರಿಂದ ಬೆಂಗಳೂರಿನ ಫ್ರೀಡಂಪಾರ್ಕ್ನಲ್ಲಿ ಮೌನ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಇನ್ನೊಂದು ಕಡೆ ರಾಜ್ಯದಲ್ಲಿ ಆಗುತ್ತಿರುವ ಹತ್ಯೆ ಪ್ರಕರಣಗಳ ಖಂಡಿಸಿ ಇಂದು ಬಿಜೆಪಿ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಿದ್ದಾರೆ.