ಇಂದು, ನಾಳೆ ರಾಜ್ಯಾದ್ಯಂತ ಬಿರುಗಾಳಿ ಸಹಿತ ಭಾರೀ ಮಳೆ ಸಾಧ್ಯತೆ

Webdunia
ಬುಧವಾರ, 27 ಮೇ 2020 (09:07 IST)
ಬೆಂಗಳೂರು : ಇಂದು, ನಾಳೆ ರಾಜ್ಯಾದ್ಯಂತ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂಬುದಾಗಿ ತಿಳಿದುಬಂದಿದೆ.


ಈ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, 10 ಜಿಲ್ಲೆಗಳಲ್ಲಿ  ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ರಾಜ್ಯದಲ್ಲಿ ಮುಂಗಾರು ಪೂರ್ವ ಆರ್ಭಟ ಜೋರಾಗಲಿದ್ದು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಶಿವಮೊಗ್ಗ, ಹಾಸನ, ಕೊಡಗಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಸ್ತಿ ಕದನ ತಣ್ಣಗಾಗುತ್ತಲೇ ಸಿದ್ದರಾಮಯ್ಯಗೆ ಎದುರಾಗಿದೆ ಮತ್ತೊಂದು ಪರೀಕ್ಷೆ

Karnataka Weather: ಈ ವಾರ ಮಳೆ ಕಡಿಮೆ ಆದರೆ ತಾಪಮಾನ ಹೇಗಿರಲಿದೆ ನೋಡಿ

ಇಂದಿರಾ, ಸೋನಿಯಾ, ಪ್ರಿಯಾಂಕಾರನ್ನು ಎಂಥವಳೋ ಎಂದು ಸಂಬೋಧನೆ ಮಾಡೋ ತಾಕತ್ತಿದೆಯಾ

ಸಂಕಷ್ಟಕ್ಕೆ ಕೈಜೋಡಿಸಿದ ಭಾರತಕ್ಕೆ ಶ್ರೀಲಂಕಾ ಧನ್ಯವಾದ

ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾದಲ್ಲಿ ಮೃತರ ಸಂಖ್ಯೆ 627ಕ್ಕೆ ಏರಿಕೆ, ಇನ್ನೂ ಹಲವು ಮಂದಿ ನಾಪತ್ತೆ

ಮುಂದಿನ ಸುದ್ದಿ
Show comments