Select Your Language

Notifications

webdunia
webdunia
webdunia
webdunia

ಇಂದು ಹಿರೇಕೆರೂರು ಮತ್ತು ರಾಣೆಬೆನ್ನೂರು ಕ್ಷೇತ್ರಗಳಲ್ಲಿ ಅನರ್ಹರ ಪರ ಸಿಎಂಯಿಂದ ಅಬ್ಬರದ ಪ್ರಚಾರ

ಇಂದು ಹಿರೇಕೆರೂರು ಮತ್ತು ರಾಣೆಬೆನ್ನೂರು ಕ್ಷೇತ್ರಗಳಲ್ಲಿ ಅನರ್ಹರ ಪರ ಸಿಎಂಯಿಂದ ಅಬ್ಬರದ ಪ್ರಚಾರ
ಬೆಂಗಳೂರು , ಗುರುವಾರ, 7 ನವೆಂಬರ್ 2019 (11:38 IST)
ಬೆಂಗಳೂರು : ಉಪಚುನಾವಣೆಯ ಹಿನ್ನಲೆಯಲ್ಲಿ ಅನರ್ಹ ಶಾಸಕರ  ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳ ಮೂಲಕ ಅನರ್ಹರ ಪರ ಮತಯಾಚನೆಗೆ ಸಿಎಂ ಬಿಎಸ್ ಯಡಿಯೂರಪ್ಪ ಮುಂದಾಗಿದ್ದಾರೆ.




ಹೌದು. ಹಿರೇಕೆರೂರು ಕ್ಷೇತ್ರದಿಂದ ಬಿ.ಸಿ.ಪಾಟೀಲ್ ಹಾಗೂ ರಾಣೆಬೆನ್ನೂರು ಕ್ಷೇತ್ರದಿಂದ ಆರ್.ಶಂಕರ್ ಪ್ರತಿನಿಧಿಸುತ್ತಿದ್ದು, ಈ ಹಿನ್ನಲೆಯಲ್ಲಿ ಇಂದು ಸಿಎಂ ಯಡಿಯೂರಪ್ಪ ಹಿರೇಕೆರೂರು ಮತ್ತು ರಾಣೆಬೆನ್ನೂರು ಕ್ಷೇತ್ರಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ ಮೂಲಕ ಅನರ್ಹರ ಪರ ಚುನಾವಣಾ ಪ್ರಚಾರ ಮಾಡಲಿದ್ದಾರೆ.


ಬಿ.ಸಿ.ಪಾಟೀಲ್ ಕ್ಷೇತ್ರವಾದ ಹಿರೇಕೆರೂರಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಹಾಗೂ ಶಿಲಾನ್ಯಾಸ ಉದ್ಘಾಟನೆ ಮಾಡಲಿದ್ದಾರೆ. ಹಾಗೇ ಅಂದೇ ಆರ್.ಶಂಕರ್ ರಾಣೆಬೆನ್ನೂರು ಕ್ಷೇತ್ರಕ್ಕೆ ಭೇಟಿ ನೀಡಿ ಗದಗ್ ನಿಂದ ಹೊನ್ನಾಳಿವರೆಗೆ ಎರಡು ಪಥದ ರಸ್ತೆ ಕಾಮಗಾರಿಗೆ ಶಂಕು ಸ್ಥಾಪನೆ ಮಾಡಲಿದ್ದಾರೆ ಎನ್ನಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಕ್ಷೇತ್ರಗಳ ಅಭಿವೃದ್ಧಿಯ ವಿಚಾರದಲ್ಲಿ ಸಿಎಂ ತಾರತಮ್ಯ; ಬೇಸರಗೊಂಡ ಬಿಜೆಪಿ ಶಾಸಕರು