ಬಿಜೆಪಿ ಸರ್ಕಾರ 100 ದಿನ ಪೂರೈಸಿದ ಹಿನ್ನಲೆ; ಇಂದು 100 ಪುಟಗಳ ಸಾಧನೆಯ ಪುಸ್ತಕ ಬಿಡುಗಡೆ

Webdunia
ಮಂಗಳವಾರ, 5 ನವೆಂಬರ್ 2019 (10:58 IST)
ಬೆಂಗಳೂರು : ಸಿಎಂ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ 100 ದಿನ ಪೂರೈಸಿದ ಹಿನ್ನಲೆಯಲ್ಲಿ ಇಂದು 100 ಪುಟಗಳ ಸಾಧನೆಯ ಪುಸ್ತಕವನ್ನು ಬಿಡುಗಡೆ ಮಾಡಲಿದೆ.



ಬಿಜೆಪಿ ಸರ್ಕಾರ ನವೆಂಬರ್ 2ಕ್ಕೆ 100 ದಿನ ಪೂರೈಸಿದೆ. ಈ ಹಿನ್ನಲೆಯಲ್ಲಿ ಸರ್ಕಾರದ ಈವರೆಗಿನ ಸಾಧನೆಯ ಬಗ್ಗೆ ‘ದಿನ ನೂರು, ಸಾಧನೆ ನೂರಾರು’ ಎಂಬ ಹೆಸರಿನ 100 ಪುಟಗಳ ಸಾಧನೆಯ ಪುಸ್ತಕ ಸಿದ್ದಪಡಿಸಿದ್ದು, ಅದನ್ನು ಇಂದು ಮಧ್ಯಾಹ್ನ 12 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿಎಂ ಯಡಿಯೂರಪ್ಪ ಬಿಡುಗಡೆ ಮಾಡಲಿದ್ದಾರೆ.

 

ಈ ಪುಸ್ತಕದಲ್ಲಿ ಎಲ್ಲಾ ಇಲಾಖೆಗಳು ಕೈಗೊಂಡಿರುವ ಕಾರ್ಯಕ್ರಮಗಳು, ನೆರೆ ಪರಿಹಾರ, ಬರ ಪರಿಹಾರ, ಸರ್ಕಾರ ಬಿಡುಗಡೆ ಮಾಡಿರುವ ಅನುದಾನಗಳು, ಕಿಸಾನ್ ಸಮ್ಮಾನ್ ಯೋಜನೆ, ಮೀನುಗಾರರ ಸಾಲಮನ್ನಾ, ನೇಕಾರರ ಸಾಲಮನ್ನಾ ಮಾಹಿತಿಯನ್ನು ಒಳಗೊಂಡಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನುದಾನ ಬಳಕೆ ಇಲ್ಲ, ಅಭಿವೃದ್ದಿ ಆಗಿಲ್ಲ, ಆರ್ ಎಸ್ಎಸ್ ಜಪ ಮಾಡ್ತಿದ್ದಾರೆ: ಆರ್ ಅಶೋಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಬಿಹಾರ ಚುನಾವಣೆ ಸಂದರ್ಭದಲ್ಲೇ ರಾಹುಲ್ ಗಾಂಧಿ ಎಲ್ಲೋದ್ರು, ಶುರುವಾಗಿದೆ ಹೊಸ ಚರ್ಚೆ

ಅಬ್ಬಾ ಮಳೆ ಸಾಕಾಯ್ತು ಚಳಿ ಯಾವಾಗ ಎನ್ನುವವರಿಗೆ ಇಲ್ಲಿದೆ ಉತ್ತರ

ಮುಂದಿನ ಸುದ್ದಿ
Show comments