Webdunia - Bharat's app for daily news and videos

Install App

ಉಜಳಂಬ ಗ್ರಾಮದಲ್ಲಿ ಇಂದು ಸಿಎಂ 3ನೇ ಗ್ರಾಮವಾಸ್ತವ್ಯ

Webdunia
ಗುರುವಾರ, 27 ಜೂನ್ 2019 (09:56 IST)
ಬೀದರ್ : ಸಿಎಂ ಕುಮಾರಸ್ವಾಮಿಯವರು ರಾಯಚೂರಿನ ಕರೇಗುಡ್ಡದಲ್ಲಿ 2ನೇ ಗ್ರಾಮವಾಸ್ತವ್ಯ ಮುಗಿಸಿ ಇಂದು ಬಸವಕಲ್ಯಾಣ ತಾಲೂಕಿನ ಉಜಳಂಬ ಗ್ರಾಮದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಸಿಎಂ ಅವರು  ವಾಸ್ತವ್ಯ ಮಾಡುತ್ತಿರುವ 3ನೇ ಗ್ರಾಮ ಇದಾಗಿದೆ.




ಸಿಎಂ ಕುಮಾರಸ್ವಾಮಿ ಬೆಳಗ್ಗೆ 5 ಕ್ಕೆ ಮಾನ್ವಿ ತಾಲೂಕಿನ ಕರೆಗುಡ್ಡ ಗ್ರಾಮದಿಂದರಸ್ತೆ ಮಾರ್ಗವಾಗಿ ಹೊರಟು, 10.30 ಕ್ಕೆ ಬಸವಕಲ್ಯಾಣ ತಾಲೂಕಿನ ಉಜಳಂಬ ಗ್ರಾಮಕ್ಕೆ ಆಗಮಿಸುವರು.


ಈ ಹಿನ್ನಲೆಯಲ್ಲಿ ಗ್ರಾಮದ ಶಾಲೆಗೆ ಅವಸರದಲ್ಲಿ ಸುಣ್ಣ ಬಣ್ಣ ಬಳಿದು ಕಂಗೊಳಿಸುವಂತೆ ಮಾಡಲಾಗಿದೆ. ಜೊತೆಗೆ ಸಿಎಂ ವಾಸ್ತವ್ಯಕ್ಕಾಗಿ ಸಕಲ ವ್ಯವಸ್ಥೆ ಕಲ್ಪಿಸಲಾಗಿದೆ. ಶಾಲೆ ಮುಂಭಾಗ ಜನತಾ ದರ್ಶನಕ್ಕೆ ವೇದಿಕೆ ಸಿದ್ಧಪಡಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್: ಏಲ್ಲೆಲ್ಲಿ ಮಳೆ ಸಾಧ್ಯತೆ ಇಲ್ಲಿದೆ ಮಾಹಿತಿ

ಟ್ರಾಫಿಕ್‌ ಫೈನ್‌ ಆಫರ್‌ಗೆ ರಾಜಧಾನಿಯಲ್ಲಿ ಭರ್ಜರಿ ರೆಸ್ಪಾನ್ಸ್‌: ಮೊದಲ ದಿನ ವಸೂಲಿಯಾದ ದಂಡವೆಷ್ಟು ಗೊತ್ತಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಗಾಜಿಯಾಬಾದ್‌: ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದ ಮಹಿಳೆಗೆ ಅಟ್ಟಾಡಿಸಿ ಹೊಡದ ವ್ಯಕ್ತಿ, Viral Video

ಮುಂದಿನ ಸುದ್ದಿ
Show comments