Webdunia - Bharat's app for daily news and videos

Install App

ಇಂದು ಪ್ರಜ್ವಲ್ ರೇವಣ್ಣ 35ನೇ ಜನ್ಮದಿನ: ಪವರ್‌ಫುಲ್ ದೇವಿಗೆ ಪೂಜೆ ಸಲ್ಲಿಸಿದ ರೇವಣ್ಣ

Sampriya
ಮಂಗಳವಾರ, 5 ಆಗಸ್ಟ್ 2025 (14:52 IST)
Photo Credit X
ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಅಜೀವ ಜೈಲು ಶಿಕ್ಷೆಗೆ ಗುರಿಯಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ 35ನೇ ಜನ್ಮದಿನದ ಪ್ರಯುಕ್ತ ಅವರ ತಂದೆ, ಮಾಜಿ ಸಚಿವ ಹೆಚ್.ಡಿ.ರೇವಣ್ಣ ಇಂದು ಶೃಂಗೇರಿ ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಪ್ರತಿವರ್ಷ ಕಾರ್ಯಕರ್ತರೊಂದಿಗೆ, ಅಭಿಮಾನಿಗಳೊಂದಿಗೆ ಮತ್ತು ಕುಟುಂಬದ ಸದಸ್ಯರೊಂದಿಗೆ ಹುಟ್ಟುಹಬ್ಬ ಆಚರಿಸುತ್ತಿದ್ದ ಪ್ರಜ್ವಲ್‌ ಈಗ ಜೈಲಿನಲ್ಲಿದ್ದಾರೆ. ಮನೆಗೆಲಸದಾಕೆ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ದೋಷಿಯಾಗಿರುವ  ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.

ರೇವಣ್ಣ ಅವರು ಸೋಮವಾರ ರಾತ್ರಿಯೇ ಬಂದು ಶೃಂಗೇರಿಯಲ್ಲಿ ವಾಸ್ತವ್ಯ ಹೂಡಿದ್ದರು. ಶೃಂಗೇರಿ ಗುರುಗಳ ಭೇಟಿ ಮಾಡಿ ಆಶೀರ್ವಾದ ಪಡೆದಿದ್ದರು. ಇಂದು ಬೆಳಗ್ಗೆಯೇ ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿ ದರ್ಶನ ಪಡೆದು ಬೆಂಗಳೂರಿಗೆ ಹೊರಟಿದ್ದಾರೆ.  

ಸಮ್ಮಿಶ್ರ ಸರ್ಕಾರದ ಅವಧಿಯಲ್ಲೂ ಸರ್ಕಾರ ಉಳಿಸಿಕೊಳ್ಳಲು ರೇವಣ್ಣ ದೇವರ ಮೊರೆ ಹೋಗಿದ್ದರು. ಶೃಂಗೇರಿ ದೇವಾಲಯಕ್ಕೆ ಹೋಗಿ ಶಾರದೆಗೆ ವಿಶೇಷ ಪೂಜೆ ಸಲ್ಲಿಸಿದ್ದರು. ದೇವೇಗೌಡ ಕುಟುಂಬ ಹಲವು ವರ್ಷಗಳಿಂದ ಶಾರದಾಂಬ ದೇವಿಯ ಭಕ್ತರಾಗಿದ್ದಾರೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಭೀಷ್ಮ ಅಡ್ವಾಣಿ ದಾಖಲೆ ಮುರಿದ ಚಾಣಾಕ್ಷ ಅಮಿತ್‌ ಶಾ: ಗೃಹ ಸಚಿವರನ್ನು ಕೊಂಡಾಡಿದ ಮೋದಿ

ನಮ್ಗೆ ಹೇಳುವ ನೀವು ಪಾಕಿಸ್ತಾನಕ್ಕೆ ಸಹಾಯ ಮಾಡ್ತಿಲ್ವಾ: ಅಮೆರಿಕಾಗೆ ಟಾಂಗ್ ಕೊಟ್ಟ ಭಾರತ

ಸರಕಾರಿ ಸಾರಿಗೆ ನೌಕರರ ಮುಷ್ಕರಕ್ಕೆ ಪರಿಹಾರ ಕೊಡಿ: ಬಿ.ವೈ.ವಿಜಯೇಂದ್ರ

ಪಾಪರ್ ಸರ್ಕಾರ ಇನ್ನೆಷ್ಟು ದಿನ ಸಹಿಸಬೇಕು: ಆರ್ ಅಶೋಕ್ ವಾಗ್ದಾಳಿ

ಮನುಷ್ಯನ ಎಲ್ಲಾ ಖಾಯಿಲೆಗಳಿಗೆ ಇದೊಂದೇ ಔಷಧ ಸಾಕು ಅಂತಾರೆ ಡಾ ಸಿಎನ್ ಮಂಜುನಾಥ್

ಮುಂದಿನ ಸುದ್ದಿ
Show comments