ಇಂದು 3ನೇ ದಿನದ ವೈಮಾನಿಕ ಪ್ರದರ್ಶನ

Webdunia
ಬುಧವಾರ, 15 ಫೆಬ್ರವರಿ 2023 (18:38 IST)
ರಾಜಧಾನಿ ಬೆಂಗಳೂರಿನಲ್ಲಿ ನಡೆಯುತ್ತಿರುವ ಏರ್ ಇಂಡಿಯಾ-2023 ವೈಮಾನಿಕ ಪ್ರದರ್ಶನ ಇಂದು ಮೂರನೇ ದಿನಕ್ಕೆ ಕಾಲಿಟ್ಟಿದೆ. ಯಲಹಂಕ ವಾಯುನೆಲೆಯಲ್ಲಿ ಜರುಗುತ್ತಿರುವ ಏರ್ ಶೋ ವೀಕ್ಷಿಸಲು ಇಂದು ಸಾರ್ವಜನಿಕರಿಗೆ ಅವಕಾಶ ನೀಡಿಲ್ಲ. ನಾಳೆಯಿಂದ ಎರಡು ದಿನ ಸಾರ್ವಜನಿಕರಿಗೆ ಅವಕಾಶ ನೀಡಿರುವ ರಾಜ್ಯ ಸರ್ಕಾರ, ಮಧ್ಯಾಹ್ನ 12 ರಿಂದ 1.30ರ ವರೆಗೆ ವೈಮಾನಿಕ ಪ್ರದರ್ಶನವನ್ನ ನಡೆಸಲಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಂದ ಸುದ್ದಿಗೋಷ್ಟಿ ನಡೆಯಲಿದ್ದು, ಸುದ್ದಿಗೋಷ್ಟಿಯಲ್ಲಿ ಸಿಎಂ‌ ಬಸವರಾಜ ಬೊಮ್ಮಾಯಿ ಭಾಗಿಯಾಗಲಿದ್ದಾರೆ. ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್​ನಲ್ಲಿ ಸುದ್ದಿಗೋಷ್ಟಿ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸೋನಿಯಾ ಗಾಂಧಿ ಪ್ರಧಾನಿ ಹುದ್ದೆಯನ್ನೇ ತ್ಯಾಗ ಮಾಡಿದ್ದರು, ಇನ್ನು ನಾನ್ಯಾವ ಲೆಕ್ಕ: ಡಿಕೆ ಶಿವಕುಮಾರ್

ನಿಮ್ಮ ಉಗುರಿನ ಆಕಾರದಿಂದ ವ್ಯಕ್ತಿತ್ವ ತಿಳಿಯಿರಿ

ಕನ್ನಡ ರಾಜ್ಯೋತ್ಸವದಂದು ಮಹತ್ವದ ಆದೇಶ ಹೊರಡಿಸಿದ ಸಿಎಂ ಸಿದ್ದರಾಮಯ್ಯ

ಕನ್ನಡ ರಾಜ್ಯೋತ್ಸವಕ್ಕೆ ಕನ್ನಡದಲ್ಲೇ ಶುಭಾಶಯ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ

ಮುಂದಿನ ಸುದ್ದಿ
Show comments