Webdunia - Bharat's app for daily news and videos

Install App

ಇಂದು ಹೊಸ ವರ್ಷದ ಸಂಭ್ರಮಾಚರಣೆಯ ಹಿನ್ನಲೆ; ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನ 12ರಿಂದ ನಿಷೇಧಾಜ್ಞೆ ಜಾರಿ

Webdunia
ಗುರುವಾರ, 31 ಡಿಸೆಂಬರ್ 2020 (12:31 IST)
ಬೆಂಗಳೂರು : ಇಂದು ಹೊಸ ವರ್ಷದ ಸಂಭ್ರಮಾಚರಣೆಯ  ಹಿನ್ನಲೆಯಲ್ಲಿ ಇಂದು ಬೆಂಗಳೂರಿನಲ್ಲಿ ಮಧ್ಯಾಹ್ನ 12 ಗಂಟೆಯಿಂದ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಕೊರೊನಾ ಹರಡುವ ಭೀತಿಯಿಂದ ಹೊಸ ವರ್ಷದ ಸಂಭ್ರಾಮಾಚರಣೆಗೆ ಬ್ರೇಕ್ ಹಾಕಲು ಇಂದು ಮಧ್ಯಾಹ್ನ 12 ಗಂಟೆಯಿಂದ  ನಾಳೆ ಬೆಳಿಗ್ಗೆ 6 ಗಂಟೆಯವರೆಗೆ 144 ಸೆಕ್ಷನ್ ಜಾರಿಗೊಳಸಿಲಾಗಿದೆ.

ಇಂದು ಪೊಲೀಸರು ಪ್ರತಿವಾಹನದ ಮೇಲೆ ಹದ್ದಿನ ಕಣ್ಣು ಇಡಲಿದ್ದಾರೆ. ಪಬ್ ಬಾರ್ ರೆಸ್ಟೋರೆಂಟ್ ಗಳಿಗೆ ಪಾರ್ಟಿ ಮಾಡದಂತೆ ನೋಟಿಸ್ ನೀಡಲಾಗಿದೆ. ಗುಂಪು ಕಟ್ಟಿಕೊಂಡು ಓಡಾಡಿದರೆ ಕೇಸ್ ಹಾಕಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments