ಇವತ್ತೂ ವಿಶ್ವಾಸಮತ ಮುಗಿಯೋದು ಪಕ್ಕಾ ಡೌಟ್

Webdunia
ಸೋಮವಾರ, 22 ಜುಲೈ 2019 (15:55 IST)

ಸೋಮವಾರ ಎಷ್ಟೇ ಆದರೂ ವಿಶ್ವಾಸಮತ ಪೂರ್ಣಗೊಳಿಸೋದಾಗಿ ಸ್ಪೀಕರ್ ಹೇಳಿದ್ರು. ಆದರೆ ಮಂಗಳವಾರವೂ ಚರ್ಚೆ ಮುಂದುವರಿಯೋ ಸಾಧ್ಯತೆ ಹೆಚ್ಚಿದೆ.

ವಿಧಾನಸಭೆ ಕಲಾಪದಲ್ಲಿ ಮಧ್ಯಾಹ್ನ ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಕೈ ಪಡೆ ನಾಯಕರು ಭೇಟಿ ಮಾಡಿದ್ದಾರೆ.

ವಿಶ್ವಾಸಮತವನ್ನು ಬೇಗನೆ ಕೇಳಿ ಅಂತ ಸ್ಪೀಕರ್ ಹೇಳಿದ್ದಾರೆ. ಆದರೆ ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಇರೋದರಿಂದ ನಾಳಿನ ಕೋರ್ಟ್ ತೀರ್ಮಾನ ನೋಡಿ ಮುಂದುವರಿಯುತ್ತೇವೆ ಅಂತ ಕಾಂಗ್ರೆಸ್ ನಾಯಕರು ಹೇಳಿದ್ದಾರೆ.

ಹೀಗಾಗಿ ವಿಪ್ ಜಾರಿ ಗೊಂದಲ ಬಗೆಹರಿದ ಮೇಲೆ ಹಾಗೂ ಸುಪ್ರೀಂ ಕೋರ್ಟ್ ತೀರ್ಪು ನೋಡಿ ನಾಳೆ ವಿಶ್ವಾಸಮತ ಯಾಚನೆ ಮಾಡೋದಾಗಿ ಕಾಂಗ್ರೆಸ್ ಮುಖಂಡರು ಸ್ಪೀಕರ್ ಗೆ ಹೇಳಿದ್ದಾರೆ ಎನ್ನಲಾಗುತ್ತಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಪಕ್ಷ ನಾಯಕರು ಮಾತನಾಡುವಾಗ ಅದನ್ನು ಕೇಳುವ ವ್ಯವಧಾನವೂ ಇಲ್ಲ: ಬಿವೈ ವಿಜಯೇಂದ್ರ

UNESCO ಪಟ್ಟಿಗೆ ಸೇರ್ಪಡೆಗೊಂಡ ದೀಪಾವಳಿ, ಸಂತಸ ಹಂಚಿಕೊಂಡ ಪ್ರಧಾನಿ ಮೋದಿ

ಉತ್ತರ ಕರ್ನಾಟಕದ ರೈತರಿಗೆ ಅನ್ಯಾಯ,ಶ್ವೇತಪತ್ರ ಬಿಡುಗಡೆ ಮಾಡಲಿ: ಆರ್‌.ಅಶೋಕ

ಮಮತಾ ಬ್ಯಾನರ್ಜಿ ತಲೆನೋವಾಗಲಿದೆ ಹುಮಾಯೂನ್ ಹೊಸ ನಡೆ

ಗೋವಾ ಪಬ್ ದುರಂತ: ಬೆಂಗಳೂರಿನ ಪಬ್‌ಗಳಲ್ಲಿ ಬಿಗಿಗೊಳಿಸಿದ ಸುರಕ್ಷತಾ ಕ್ರಮ

ಮುಂದಿನ ಸುದ್ದಿ
Show comments