ನಾಮಪತ್ರ ವಾಪಸ್​ಗೆ ಇಂದೇ ಕೊನೆಯ ದಿನ

Webdunia
ಸೋಮವಾರ, 24 ಏಪ್ರಿಲ್ 2023 (19:00 IST)
ಚುನಾವಣೆಗೆ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳು ಕಣದಿಂದ ಹಿಂದೆ ಸರಿಯಲು ಇಂದು ಕೊನೆಯ ದಿನವಾಗಿದೆ. ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ಬಂಡಾಯಕೋರರಾಗಿ ಕಣಕ್ಕೆ ಇಳಿದಿರುವ ನಾಯಕರನ್ನು ಮನವೊಲಿಸಿ ನಾಮಪತ್ರ ಹಿಂದೆಗೆದುಕೊಳ್ಳುವಂತೆ ಮಾಡಲು ನಾಯಕರು ಪ್ರಯತ್ನ ನಡೆಸಿದ್ದಾರೆ. ಇಂದು 3 ಗಂಟೆತನಕ ನಾಮಪತ್ರ ಹಿಂದಕ್ಕೆ ಪಡೆಯಲು ಅವಕಾಶವಿದೆ.. ರಾಜಕೀಯ ಪಕ್ಷಗಳು ಟಿಕೆಟ್ ವಂಚಿತರಿಂದ ಬಂಡಾಯ ಎದುರಿಸುತ್ತಿದ್ದು, ಅವರನ್ನು ಮನವೊಲಿಸಲು ಸಂಧಾನ ಮಾಡಲಾಗ್ತಿದೆ. ನಾಯಕರ ಸಂಧಾನ ಸಫಲವಾಗಿದ್ಯಾ ಎಂಬುದು ಇಂದು ತಿಳಿಯಲಿದೆ. ಇನ್ನು ಬಂಡಾಯಗಾರರ ಮನವೊಲಿಸುವಲ್ಲಿ ಬಿಜೆಪಿ ಸಕ್ಸಸ್​ ಆಗಿದ್ದು, ಶೇ.‌80ರಿಂದ 90ರಷ್ಟು ಜನರು ನಾಮಪತ್ರ ಹಿಂದಕ್ಕೆ ಪಡೆಯಲಿದ್ದಾರೆ ಎಂದು ದಾವಣಗೆರೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸಹಾಯಕರಾದ ಮಲ್ಲಿಕಾರ್ಜುನ ಖರ್ಗೆ: ಇನ್ನು ರಾಹುಲ್ ಗಾಂಧಿಯೇ ಬರಬೇಕು

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ಮುಂದಿನ ಸುದ್ದಿ
Show comments