ಇಂದು ಮತ್ತೆ ಡಿಕೆಶಿವಕುಮಾರ್ ಗೆ ಐಟಿ ಡ್ರಿಲ್

Webdunia
ಗುರುವಾರ, 10 ಆಗಸ್ಟ್ 2017 (10:04 IST)
ಬೆಂಗಳೂರು: ಮೊನ್ನೆಯಷ್ಟೇ ಐಟಿ ದಾಳಿಗೆ ತುತ್ತಾಗಿದ್ದ ಸಚಿವ ಡಿಕೆ ಶಿವಕುಮಾರ್ ರನ್ನು ಇಂದು ಮತ್ತೆ ಐಟಿ ಅಧಿಕಾರಿಗಳು ತನಿಖೆಗೊಳಪಡಿಸಲಿದ್ದಾರೆ. ಡಿಕೆಶಿ ಜತೆಗೆ ಅವರ ಸಂಬಂಧಿಕರೂ ಐಟಿ ಅಧಿಕಾರಿಗಳ ಮುಂದೆ ಹಾಜರಾಗುವ ಸಾಧ್ಯತೆಯಿದೆ.


ಡಿಕೆ ಶಿವಕುಮಾರ್ ಮತ್ತು ಅವರ ಸಂಬಂಧಿಕರಿಗೆ ಸೇರಿದ ಬ್ಯಾಂಕ್ ಅಕೌಂಟ್ ಗಳನ್ನು ಸೀಜ್ ಮಾಡಲಾಗಿದ್ದು, ಖಾತೆಯ ವ್ಯವಹಾರಗಳ ಕುರಿತು ಐಟಿ ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ ಎಂದು ಖಾಸಗಿ ವಾಹಿನಿ ವರದಿ ಮಾಡಿದೆ.

ಈ ಹಿನ್ನಲೆಯಲ್ಲಿ ಸಚಿವ ಡಿಕೆಶಿ ಮತ್ತು ಅವರ ಮಾವ ತಿಮ್ಮಯ್ಯ ಸೇರಿದಂತೆ ಆಪ್ತರು ಐಟಿ ಇಲಾಖೆ ಕಚೇರಿಗೆ ಹಾಜರಾಗಲಿದ್ದಾರೆ. ಈಗಾಗಲೇ ಯಾವುದೇ ರೀತಿಯ ತನಿಖೆಗೆ ಸಿದ್ಧ ಎಂದು ಸಚಿವರು ಹೇಳಿದ್ದರು. ಅದರಂತೆ ತನಿಖೆಗೆ ಸಹಕಾರ ನೀಡಲಿದ್ದಾರೆ.

ಇದನ್ನೂ ಓದಿ… ಸಹ ಆಟಗಾರರನ್ನು ತಮಾಷೆ ಮಾಡಿದ ರೋಹಿತ್ ಶರ್ಮಾ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments