Select Your Language

Notifications

webdunia
webdunia
webdunia
webdunia

ನಾಮಪತ್ರ ಸಲ್ಲಿಕೆಗೆ ಇಂದೇ ಕೊನೆ: ಕಣಕ್ಕಿಳಿಯಲಿರುವ ಕಲಿಗಳು ಯಾರೆಲ್ಲಾ?

ಕರ್ನಾಟಕ ಚುನಾವಣೆ
ಬೆಂಗಳೂರು: ಮೇ 12 ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ಇಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದ್ದು, ಕೆಲವು ಪ್ರಮುಖ ನಾಯಕರು ಕೊನೆಯ ದಿನವಾದ ಇಂದು ನಾಮಪತ್ರ ಸಲ್ಲಿಸಲಿದ್ದಾರೆ.

ಯಶವಂತ ಪುರದಿಂದ ನಟ ಜಗ್ಗೇಶ್ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಬಾದಾಮಿ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯಗೆ ಎದುರಾಳಿಯಾಗಿ ಬಿ ಶ್ರೀರಾಮುಲು ಇಂದು ನಾಮಪತ್ರ ಸಲ್ಲಿಸಲಿದ್ದಾರೆ.

ಏಪ್ರಿಲ್ 25 ರಂದು ನಾಮಪತ್ರರ ಪರಿಶೀಲನೆ ಕಾರ್ಯ ನಡೆಯಲಿದ್ದು, ಏಪ್ರಿಲ್ 27 ರಂದು ನಾಮಪತ್ರ ಹಿಂಪಡೆಯಲು ಕೊನೆ ದಿನಾಂಕವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ನಟ ಸುದೀಪ್ ಜತೆಗಿನ ಮಾತುಕತೆ ಬಹಿರಂಗಪಡಿಸಿದ ಸಿಎಂ ಸಿದ್ದರಾಮಯ್ಯ