Webdunia - Bharat's app for daily news and videos

Install App

ಇಂದು ನಿರ್ಧಾರವಾಗಲಿದೆ ಪಿಯು ವಿದ್ಯಾರ್ಥಿಗಳ ಭವಿಷ್ಯ

Webdunia
ಬುಧವಾರ, 25 ಮೇ 2016 (10:12 IST)
ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಇಂದು ಮುಂಜಾನೆ 11 ಗಂಟೆಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ರಾಜ್ಯ ಪಿಯು ಮಂಡಳಿ ನಿರ್ದೇಶಕ ಡಾ. ರಾಮೇಗೌಡ ತಿಳಿಸಿದ್ದಾರೆ.
 
ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪಿಯು ಬೋರ್ಡ್‌‌ ಕಛೇರಿಯಲ್ಲಿ  ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಿದ್ದಾರೆ. 
 
ಇಂದು ಮುಂಜಾನೆ 11 ಗಂಟೆಗೆ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದ್ದು, ನಾಳೆ ಆಯಾ ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ.
 
ರಾಜ್ಯದಲ್ಲಿ ಒಟ್ಟು 6,40,033 ವಿದ್ಯಾರ್ಥಿಗಳು ಪಿಯು ಪರೀಕ್ಷೆ ಬರೆದಿದ್ದು, ಇಂದು ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಜುಲೈ 1 ರಿಂದ  13 ರವರಿಗೆ ಪೂರಕ ಪರೀಕ್ಷೆ ನಡೆಯಲಿದೆ ಎಂದು ಪಿಯು ಬೋರ್ಡ್ ನಿರ್ದೇಶಕ ರಾಮೇಗೌಡ ಸ್ಪಷ್ಟಪಡಿಸಿದರು.
 
ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments