Select Your Language

Notifications

webdunia
webdunia
webdunia
webdunia

ಕುಮಾರಸ್ವಾಮಿಯವರನ್ನು ಭೇಟಿಯಾದ ಬಿಎಂ.ಫಾರೂಕ್

ಕುಮಾರಸ್ವಾಮಿಯವರನ್ನು ಭೇಟಿಯಾದ ಬಿಎಂ.ಫಾರೂಕ್
ಬೆಂಗಳೂರು , ಶುಕ್ರವಾರ, 14 ಜೂನ್ 2019 (13:03 IST)
ಬೆಂಗಳೂರು : ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಲ್ಲಿ ಬಿಎಂ.ಫಾರೂಕ್ ಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಹಿನ್ನಲೆ ಬೆಳಿಗ್ಗೆಯೇ ಸಿಎಂ ಕುಮಾರಸ್ವಾಮಿಯವರನ್ನು ಬಿಎಂ.ಫಾರೂಕ್ ಭೇಟಿ ಮಾಡಿದ್ದಾರೆ.




ಬೆಳಿಗ್ಗೆ 7.30ಕ್ಕೆ  ಜೆಪಿ ನಗರದ ನಿವಾಸದಲ್ಲಿ ಸಿಎಂ ಕುಮಾರಸ್ವಾಮಿಯವರನ್ನು ಭೇಟಿ ಮಾಡಿದ  ಬಿಎಂ.ಫಾರೂಕ್  ಸಿಎಂ ಜೊತೆ 1 ಗಂಟೆಗಳಿಗಿಂತ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ಕಳೆದ ವರ್ಷ ದೇವೇಗೌಡ್ರು ಫಾರೂಕ್‍ ರನ್ನ ಯು.ಟಿ ಖಾದರ್ ನಂತೆ ಮಂತ್ರಿ ಮಾಡಿ ಬೆಳೆಸುತ್ತೇನೆ ಎಂದು ಭರವಸೆ ಕೊಟ್ಟಿದ್ದರು. ಈ ಹಿನ್ನಲೆಯಲ್ಲಿ ಇದೀಗ ಸಚಿವ ಸಂಪುಟ ವಿಸ್ತರಣೆಯಾಗುವ ಕಾರಣದಿಂದ ಫಾರೂಕ್‍ ಸಿಎಂ ಅವರನ್ನ ಭೇಟಿ ಮಾಡಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

KSPCB ಅಧ್ಯಕ್ಷರಿಗೆ ರಾಜೀನಾಮೆ ನೀಡಲು ಸಿಎಂ ಸೂಚನೆ. ಇದರ ಹಿಂದಿನ ಉದ್ದೇಶವೇನು ಗೊತ್ತಾ?