Select Your Language

Notifications

webdunia
webdunia
webdunia
webdunia

ಮತ್ತೆ ಮಳೆಯಿಂದ ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

ಮತ್ತೆ ಮಳೆಯಿಂದ ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
bangalore , ಭಾನುವಾರ, 30 ಜನವರಿ 2022 (19:34 IST)
ಕರ್ನಾಟಕದಲ ಹಲವು ಜಿಲ್ಲೆಗಳಲ್ಲಿ ಇನ್ನೆರಡು ದಿನ ಮಳೆ ಮುಂದುವರೆಯಲಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಮಾಹಿತಿ ಇಲ್ಲಿದೆ.
ಇಂದು ದಕ್ಷಿಣ ಕರ್ನಾಟಕ ಮತ್ತು ರಾಯಲಸೀಮಾದಲ್ಲಿ ಲಘು ಮಳೆಯ ಮುನ್ಸೂಚನೆ ನೀಡಿದೆ.
ಇಂದು ದಕ್ಷಿಣ ಕರ್ನಾಟಕ ಮತ್ತು ರಾಯಲಸೀಮಾದಲ್ಲಿ ಲಘು ಮಳೆಯ ಮುನ್ಸೂಚನೆ ನೀಡಿದೆ.
ಇಂದು ಕರಾವಳಿ ಆಂಧ್ರಪ್ರದೇಶ ಮತ್ತು ಯಾನಂನಲ್ಲಿ ಮತ್ತು ಮುಂದಿನ 4 ದಿನಗಳಲ್ಲಿ ತಮಿಳುನಾಡು, ಪುದುಚೇರಿ ಮತ್ತು ಕೇರಳದಲ್ಲಿ ಮಳೆಯ ತೀವ್ರತೆಯು ತುಂಬಾ ಕಡಿಮೆಯಿರುವ ನಿರೀಕ್ಷೆಯಿದೆ. ಕೆಆರ್​ಎಸ್​ ಶೇ. 90, ತುಂಗಾಭದ್ರಾ ಶೇ. 72, ಕಬಿನಿ ಜಲಾಶಯದಲ್ಲಿ ಶೇ. 96, ಮಲಪ್ರಭಾ ಶೇ. 69, ಘಟಪ್ರಭಾ ಶೇ. 66, ಲಿಂಗನಮಕ್ಕಿ ಶೇ. 68, ಹಾರಂಗಿ ಶೇ. 90, ಆಲಮಟ್ಟಿ ಡ್ಯಾಂ ಶೇ. 81ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಬಗ್ಗೆ ಮಾಹಿತಿ ಇಲ್ಲಿದೆ.
 
ಕೆಆರ್​ಎಸ್​ ಜಲಾಶಯ
ಗರಿಷ್ಠ ನೀರಿನ ಮಟ್ಟ- 38.04 ಮೀಟರ್
ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ
ಇಂದಿನ ನೀರಿನ ಮಟ್ಟ- 44.38 ಟಿಎಂಸಿ
ಇಂದಿನ ಒಳಹರಿವು- 878 ಕ್ಯೂಸೆಕ್ಸ್​
ಇಂದಿನ ಹೊರಹರಿವು- 4028 ಕ್ಯೂಸೆಕ್ಸ್​​
 
ವರಾಹಿ ಜಲಾಶಯ
ಗರಿಷ್ಠ ಮಟ್ಟ- 594.36 ಮೀಟರ್
ಒಟ್ಟು ಸಾಮರ್ಥ್ಯ – 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 14.47 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​
ಇಂದಿನ ಹೊರಹರಿವು- 786 ಕ್ಯೂಸೆಕ್ಸ್​​
 
ಹಾರಂಗಿ ಜಲಾಶಯ
ಗರಿಷ್ಠ ಮಟ್ಟ-871.42 ಮೀಟರ್
ಒಟ್ಟು ಸಾಮರ್ಥ್ಯ – 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 7.64 ಟಿಎಂಸಿ
ಇಂದಿನ ಒಳಹರಿವು- 192 ಕ್ಯೂಸೆಕ್ಸ್​
ಇಂದಿನ ಹೊರಹರಿವು- 50 ಕ್ಯೂಸೆಕ್ಸ್​​
 
ಹೇಮಾವತಿ ಜಲಾಶಯ
ಗರಿಷ್ಠ ಮಟ್ಟ- 890.58 ಮೀಟರ್
ಒಟ್ಟು ಸಾಮರ್ಥ್ಯ – 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 24.63 ಟಿಎಂಸಿ
ಇಂದಿನ ಒಳಹರಿವು- 256 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 350 ಕ್ಯೂಸೆಕ್ಸ್​
 
ಕಬಿನಿ ಜಲಾಶಯ
 
ಗರಿಷ್ಠ ನೀರಿನ ಮಟ್ಟ- 696.13 ಮೀಟರ್
ಒಟ್ಟು ಸಾಮರ್ಥ್ಯ – 19.09 ಟಿಎಂಸಿ
ಇಂದಿನ ನೀರಿನ ಮಟ್ಟ- 18.64 ಟಿಎಂಸಿ
ಇಂದಿನ ಒಳಹರಿವು- 187 ಕ್ಯೂಸೆಕ್ಸ್​
ಇಂದಿನ ಹೊರಹರಿವು- 400 ಕ್ಯೂಸೆಕ್ಸ್​​
 
ಲಿಂಗನಮಕ್ಕಿ ಜಲಾಶಯ
ಗರಿಷ್ಠ ಮಟ್ಟ- 554.4 ಮೀಟರ್
ಒಟ್ಟು ಸಾಮರ್ಥ್ಯ – 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 102.13 ಟಿಎಂಸಿ
ಇಂದಿನ ಒಳಹರಿವು- 3983 ಕ್ಯೂಸೆಕ್ಸ್​
ಇಂದಿನ ಹೊರಹರಿವು- 9736 ಕ್ಯೂಸೆಕ್ಸ್
 
ಸೂಪಾ ಜಲಾಶಯ
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ- 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 90.27 ಟಿಎಂಸಿ
ಇಂದಿನ ಒಳಹರಿವು- 30 ಕ್ಯೂಸೆಕ್ಸ್​
ಇಂದಿನ ಹೊರಹರಿವು- 3866 ಕ್ಯೂಸೆಕ್ಸ್​​
 
ತುಂಗಾಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ- 497.71 ಮೀಟರ್
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 72.81 ಟಿಎಂಸಿ
ಇಂದಿನ ಒಳಹರಿವು- 322 ಕ್ಯೂಸೆಕ್ಸ್​
ಇಂದಿನ ಹೊರಹರಿವು- 11,796 ಕ್ಯೂಸೆಕ್ಸ್​
 
ಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ- 657.73 ಮೀಟರ್
ಒಟ್ಟು ಸಾಮರ್ಥ್ಯ – 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 65.00 ಟಿಎಂಸಿ
ಇಂದಿನ ಒಳಹರಿವು- 156 ಕ್ಯೂಸೆಕ್ಸ್​
ಇಂದಿನ ಹೊರಹರಿವು- 3329 ಕ್ಯೂಸೆಕ್ಸ್​​
 
ಮಲಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ- 633.80 ಮೀಟರ್​
ಒಟ್ಟು ಸಾಮರ್ಥ್ಯ – 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 26.14 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​
ಇಂದಿನ ಹೊರಹರಿವು- 2549 ಕ್ಯೂಸೆಕ್ಸ್​
 
ಘಟಪ್ರಭಾ ಜಲಾಶಯ
ಗರಿಷ್ಠ ಮಟ್ಟ- 662.94 ಮೀಟರ್​
ಒಟ್ಟು ಸಾಮರ್ಥ್ಯ – 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 33.00 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 5145 ಕ್ಯೂಸೆಕ್ಸ್
 
ಆಲಮಟ್ಟಿ ಜಲಾಶಯ
ಗರಿಷ್ಠ ಮಟ್ಟ- 519.60 ಮೀಟರ್
ಒಟ್ಟು ಸಾಮರ್ಥ್ಯ – 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 98.44 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​
ಇಂದಿನ ಹೊರಹರಿವು- 8485 ಕ್ಯೂಸೆಕ್ಸ್.

Share this Story:

Follow Webdunia kannada

ಮುಂದಿನ ಸುದ್ದಿ

ಅಖಿಲ ಕೊಡವ ಸಮಾಜ ಹಾಗೂ ಜಿಲ್ಲೆಯ ವಿವಿಧ ಕೊಡವ ಸಮಾಜಗಳು ಜಿಲ್ಲಾಧಿಕಾರಿಗೆ ಮನವಿ