Daily Horoscope
✕

ಬಿಜೆಪಿ ಸೇರ್ಪಡೆಯಾದ ಶ್ರೀನಿವಾಸ್ ಪ್ರಸಾದ್!

Webdunia
ಸೋಮವಾರ, 2 ಜನವರಿ 2017 (12:25 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಂಡೆದ್ದು ಕಾಂಗ್ರೆಸ್ ಪಕ್ಷದಿಂದ ಹೊರ ಬಂದಿದ್ದ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಅವರು ಇಂದು ಅಧಿಕೃತವಾಗಿ ಬಿಜೆಪಿ ಪಕ್ಷ ಸೇರ್ಪಡೆಯಾಗಿದ್ದಾರೆ.
 
ಬಿಜೆಪಿ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಪಕ್ಷದ ಹಿರಿಯ ನಾಯಕರು ಸಮ್ಮುಖದಲ್ಲಿ ಶ್ರೀನಿವಾಸ್ ಪ್ರಸಾದ್ ಬಿಜೆಪಿ ಪಕ್ಷ ಸೇರ್ಪಡೆಯಾದರು. 
 
ತಮ್ಮನ್ನು ಸಚಿವ ಸಂಪುಟದಿಂದ ಕೈಬಿಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಂಡೆದ್ದ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಅವರು, ಕಾಂಗ್ರೆಸ್ ಪಕ್ಷದಿಂದ ನಿರ್ಗಮಿಸಿದ್ದಲ್ಲದೆ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಿದ್ದರು. ರಾಜೀನಾಮೆ ಬೆನ್ನೆಲೇ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಪ್ರಸಾದ್‌ರನ್ನು ಸೇಳೆಯಲು ಕಸರತ್ತು ನಡೆಸಿದ್ದರು. ಆದರೆ, ಅಂತಿಮವಾಗಿ ಬಿಜೆಪಿ ಸೇರ್ಪಡೆಯಾಗುವ ನಿರ್ಧಾರ ಕೈಗೊಂಡಿದ್ದಾರೆ. 
 
ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಅವರು ಬಿಜೆಪಿ ಪಕ್ಷ ಸೇರುವುದರಿಂದ ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಸಮರ್ಥ ದಲಿತ ನಾಯಕರ ಕೊರತೆ ನೀಗಿಸಬಹುದು ಎಂದು ಬಿಜೆಪಿ ನಾಯಕರು ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ಮೇಲೆ ಕದಿ ನೋಡೋಣ.. ರೈಲಿನ ಕಿಟಿಕಿಯಲ್ಲಿ ಕೈ ಹಾಕಿ ಕದಿಯಲೆತ್ನಿಸಿದ ಖದೀಮನಿಗೆ ಜನ ಹೇಗೆ ಪಾಠ ಕಲಿಸಿದ್ರು ನೋಡಿ Video

ಎಸ್‍ಐಆರ್‍ನಲ್ಲಿ ರಾಹುಲ್ ಗಾಂಧಿಗೆ ಸ್ಪಷ್ಟತೆಯೇ ಇಲ್ಲ: ಕೋಟ ಶ್ರೀನಿವಾಸ ಪೂಜಾರಿ

ಪುಟ್ಟ ಮಗುವಿನೊಂದಿಗೆ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ಪಾಲಿಗೆ ದೇವತೆಯಂತೆ ಬಂದವರು ಯಾರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕೇರಳ, ತೆಲಂಗಾಣದಲ್ಲಿ ಇವಿಎಂನಿಂದ ಗೆದ್ದ ನಿಮ್ಮ ಸರ್ಕಾರ ರಾಜೀನಾಮೆ ನೀಡಲಿ, ನಾವೂ ನೀಡುತ್ತೇವೆ: ರಾಹುಲ್ ಗಾಂಧಿಗೆ ಹಿಮಂತ ಸವಾಲು

ಮುಂದಿನ ಸುದ್ದಿ
Show comments