Select Your Language

Notifications

webdunia
webdunia
webdunia
webdunia

ಇಂದು ರಾಜ್ಯ ಆರೋಗ್ಯ ಇಲಾಖೆ ಜೊತೆ ಕೇಂದ್ರ ಆರೋಗ್ಯ ಇಲಾಖೆ ಮಹತ್ವದ ಸಭೆ

Today the Central Health Department has an important meeting with the State Health Department
bangalore , ಸೋಮವಾರ, 27 ಮಾರ್ಚ್ 2023 (19:30 IST)
ದೇಶದಲ್ಲಿ ಮತ್ತೆ ಕೊರೊನಾ ಭೀತಿ‌ ಎದುರಾಗಿದೆ. ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹಾಗೂ ಸಾವಿನ ಸಂಖ್ಯೆ ಏರುತ್ತಿದೆ. ಶನಿವಾರ 1,890 ಹೊಸ ಪ್ರಕರಣಗಳು ವರದಿಯಾಗಿವೆ. ಹಿಂದಿನ ಏಳು ದಿನಗಳಿಗೆ ಹೋಲಿಸಿದರೆ ಕಳೆದ ಏಳು ದಿನಗಳಲ್ಲಿ ಪ್ರಕರಣಗಳು 78% ರಷ್ಟು ಏರಿಕೆಯಾಗಿದೆ. ಇನ್ನು ಮತ್ತೊಂದೆಡೆ ರಾಜ್ಯದಲ್ಲೂ ಕೊರೊನಾ ಹೆಚ್ಚಾಗುತ್ತಿದ್ದು ನಿನ್ನೆ ಒಂದೇ ದಿನ ರಾಜ್ಯದಲ್ಲಿ ಇನ್ನೂರಕ್ಕೂ ಹೆಚ್ಚು ಸೋಂಕಿತರು ಪತ್ತೆಯಾಗಿದ್ದಾರೆ. ಹೀಗಾಗಿ ಇಂದು ರಾಜ್ಯ ಆರೋಗ್ಯ ಇಲಾಖೆಗಳ ಜೊತೆ ಕೇಂದ್ರ ಆರೋಗ್ಯ ಇಲಾಖೆ ಮತ್ತು ICMR ಮಹತ್ವದ ಸಭೆ ನಡೆಸಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸುಳ್ಯ PFI ಕಚೇರಿ ಸಂಪೂರ್ಣ ಜಪ್ತಿ ಮಾಡಿದ ಎನ್​ಐಎ