ಇಂದು ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರದ ಬಜೆಟ್ ಮಂಡನೆ

Webdunia
ಶುಕ್ರವಾರ, 8 ಫೆಬ್ರವರಿ 2019 (10:04 IST)
ಬೆಂಗಳೂರು : ಇಂದು ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರದ ಬಜೆಟ್ ಮಂಡನೆಯಾಗಲಿದ್ದು, ಮಧ್ಯಾಹ್ನ 12.30ಕ್ಕೆ ಹಣಕಾಸು ಸಚಿವರಾಗಿರುವ ಸಿಎಂ ಕುಮಾರಸ್ವಾಮಿ ಮೈತ್ರಿ ಸರ್ಕಾರದ ಎರಡನೇ ಬಜೆಟ್ ಮಂಡಿಸಲಿದ್ದಾರೆ.


ಈ ಬಾರಿಯ ಬಜೆಟ್ ನಲ್ಲಿ ರೈತರಿಗೆ  ವಿಶೇಷ ಕೊಡುಗೆಯನ್ನು ನಿರೀಕ್ಷೆಯಿದ್ದು, ರೈತರ ಬೆಳೆ ಸಾಲ ಮನ್ನಾ ಯೋಜನೆಗೆ ಹೆಚ್ಚಿನ ಹಣ ನಿಗದಿಪಡಿಸುವುದು, ರಾಷ್ಟ್ರೀಕೃತ ಬ್ಯಾಂಕ್ ನಲ್ಲಿರುವ ರೈತರ ಸಾಲ ಮನ್ನಾದ ಕುರಿತು ಪ್ರಕಟಿಸಲಿದ್ದಾರೆ. ಕೃಷಿಗೆ ಆದ್ಯತೆ ನೀಡಲಾಗುತ್ತದೆ. ಜೊತೆಗೆ ಕಡು ಬಡವರಿಗೆ ಅನುಕೂಲವಾಗುವಂತ `ದೀನಬಂಧು' ಎಂಬ ಹೊಸ ಯೋಜನೆಯನ್ನು ಘೋಷಿಸುತ ಸಾಧ್ಯತೆ ಇದೆ.


ಹಾಗೇ ಕರ್ನಾಟಕ ವಿಧಾನಸಭೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಸಂಸತ್ತಿನ ಮಾದರಿಯಲ್ಲಿ ಬಜೆಟ್ ಪ್ರತಿ ನೀಡಲು ನಿರ್ಧಾರ ಮಾಡಿದ್ದಾರೆ. ಬಿಜೆಪಿ ಗಲಾಟೆ ಮುನ್ಸೂಚನೆಯ ಹಿನ್ನೆಲೆಯಲ್ಲಿ ಬಜೆಟ್ ಮಂಡನೆಯ ಆರಂಭದಲ್ಲಿಯೇ ಬಜೆಟ್ ಪ್ರತಿ ನೀಡದಿರಲು ನಿರ್ಧಾರ ತೆಗೆದುಕೊಳ್ಳಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ನಾಯಕತ್ವವೇ ಬೇಡ: ಇಂಡಿಯಾ ಒಕ್ಕೂಟದ ಪ್ರಮುಖ ಪಕ್ಷದಿಂದಲೇ ಬೇಡಿಕೆ

ಬೆಳಗಾವಿಯಲ್ಲಿ 31 ಕೃಷ್ಣಮೃಗಗಳ ಸಾವು ಪ್ರಕರಣ, ಸಿಬ್ಬಂದಿಗೆ ಢವಢವ

ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್‌ ರಿಲೀಫ್‌

ದೆಹಲಿ ಕೆಂಪು ಕೋಟೆ ಸ್ಫೋಟ ಪ್ರಕರಣ: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪ್ರಧಾನಿ ಭೇಟಿ ಮೊದಲು ಸಿಎಂ ನೆರೆ ಪರಿಹಾರ ಕೊಡಬೇಕಿತ್ತು: ಸಿಟಿ ರವಿ

ಮುಂದಿನ ಸುದ್ದಿ
Show comments