Daily Horoscope

Select Your Language

Notifications

webdunia
webdunia
webdunia
webdunia

ಇಂದು ಸರ್ಕಾರದ ಮತ್ತೊಂದು ಮಹತ್ವಕಾಂಕ್ಷಿ ಯೋಜನೆ ಜಾರಿಗೆ ಸಿದ್ಧತೆ

ಇಂದು ಸರ್ಕಾರದ ಮತ್ತೊಂದು ಮಹತ್ವಕಾಂಕ್ಷಿ ಯೋಜನೆ ಜಾರಿಗೆ ಸಿದ್ಧತೆ
ಇಂದು ಸರ್ಕಾರದ ಮತ್ತೊಂದು ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಗೆ  ಸಂಜೆ 5 ಗಂಟೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ವಿಧಾನಸೌಧ ಬ್ಯಾಂಕ್ ವೇಟ್ ಹಾಲ್ ನಲ್ಲಿ ಭರ್ಜರಿ ಸಿದ್ಧತೆ ಮಾಡಿಕೊಂಡಿದ್ದು,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಗೃಹಲಕ್ಷ್ಮಿ ಜಾರಿಗೆ ಅದ್ದೂರಿ ತಯಾರಿ ಮಾಡಿಕೊಳ್ಳಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರಿಯಾಯಿತಿ ದರದಲ್ಲಿ ಟೊಮೆಟೊ ಮಾರಾಟ ಪ್ರಾರಂಭ