ಬೆಂಗಳೂರು: ಬೆಳಗ್ಗಿನಿಂದಲೇ ಮೋಡ ಕವಿದ ವಾತಾವರಣ.. ಯಾಕೋ ಈವತ್ತು ಮಳೆ ಬರುವ ಹಾಗಿದೆಯಲ್ಲಾ ಎಂದು ನೀವಂದುಕೊಂಡರೆ ನಿಮ್ಮ ಊಹೆ ಕರೆಕ್ಟ್.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಬೆಳ್ಳಂ ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆಯಿದೆ.
ಇಂದು ಮತ್ತು ನಾಳೆ ಇದೇ ವಾತಾವರಣವಿರಲಿದ್ದು, ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಈ ಅಕಾಲಿಕ ವಾತಾವರಣದಿಂದಾಗಿ ಸಾಮಾನ್ಯ ಜನರು ಪರದಾಡುವಂತಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.
ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!