ರಾಜ್ಯಸಭೆ ಚುನಾವಣೆ: ನನಗಿಂತ ಉತ್ತಮ ಸೇವೆ ಸಲ್ಲಿಸಿದ್ದರೆ ಮಾಹಿತಿ ನೀಡಿ, ವೆಂಕಯ್ಯ ನಾಯ್ಡು

Webdunia
ಶುಕ್ರವಾರ, 27 ಮೇ 2016 (14:57 IST)
ಕರ್ನಾಟಕ ರಾಜ್ಯದಿಂದ ಆಯ್ಕೆಯಾಗಿರುವ ಇತರ ರಾಜ್ಯಸಭೆ ಸದಸ್ಯರು ರಾಜ್ಯಕ್ಕೆ ನನಗಿಂತ ಉತ್ತಮ ಸೇವೆ ಸಲ್ಲಿಸಿದ್ದರೆ ಮಾಹಿತಿ ನೀಡಿ ಎಂದು ವೆಂಕಯ್ಯ ನಾಯ್ಡು ಹೇಳಿದ್ದಾರೆ.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂಡಿಗೆ ಮಾತನಾಡಿದ ವೆಂಕಯ್ಯ ನಾಯ್ಡು, ರಾಜ್ಯಸಭೆ ಚುನಾವಣೆ ಅಭ್ಯರ್ಥಿಯನ್ನು ಪಕ್ಷ ನಿರ್ಧರಿಸಲಿದೆ. ನಾನು ಬೆಂಗಳೂರಿಗೆ ಬಂದಿರುವುದು ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಅಲ್ಲ. ಕೇಂದ್ರ ಸರಕಾರ ಎರಡು ವರ್ಷ ಅಧಿಕಾರಾವಧಿ ಪೂರೈಸಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಡೆಯುವ ವಿಕಾಸಪರ್ವ ಸಮಾವೇಶಕ್ಕಾಗಿ ಬಂದಿದೇನೆ ಎಂದು ಸ್ಪಷ್ಟಪಡಿಸಿದ್ದಾರೆ. 
 
ಕನ್ನಡಿಗರಲ್ಲದವರನ್ನು ರಾಜ್ಯಸಭೆಗೆ ಆಯ್ಕೆ ಮಾಡದಂತೆ ರಾಜ್ಯದಲ್ಲಿ ಕನ್ನಡಿಗರಿಂದ ಅಭಿಯಾನವೇ ಪ್ರಾರಂಭವಾಗಿದ್ದ ಹಿನ್ನೆಲೆಯಲ್ಲಿ ಮಾತನಾಡಿದ ವೆಂಕಯ್ಯ ನಾಯ್ಡು, ಕರ್ನಾಟಕ ರಾಜ್ಯದಿಂದ ಆಯ್ಕೆಯಾಗಿರುವ ಇತರೆ ರಾಜ್ಯಸಭೆ ಸದಸ್ಯರು ರಾಜ್ಯಕ್ಕೆ ನನಗಿಂತ ಹೆಚ್ಚು ಸೇವೆ ಸಲ್ಲಿಸಿದ್ದರೆ ದಯವಿಟ್ಟು ಮಾಹಿತಿ ನೀಡಿ ಎಂದು ಹೇಳಿದ್ದಾರೆ.

 
ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments