Webdunia - Bharat's app for daily news and videos

Install App

ಕನ್ನಡಿಗರ ವಿರೋಧದ ನಡುವೆಯೇ ಇಂದು ವೆಂಕಯ್ಯ ನಾಯ್ಡು ನಾಮಪತ್ರ ಸಲ್ಲಿಕೆ

Webdunia
ಶುಕ್ರವಾರ, 27 ಮೇ 2016 (10:24 IST)
ಕನ್ನಡಿಗರಲ್ಲದವರನ್ನು ರಾಜ್ಯಸಭೆಗೆ ಆಯ್ಕೆ ಮಾಡದಂತೆ ರಾಜ್ಯದಲ್ಲಿ ಕನ್ನಡಿಗರಿಂದ ಅಭಿಯಾನವೇ ಪ್ರಾರಂಭವಾಗಿದ್ದರು, ಭಾರತೀಯ ಜನತಾ ಪಾರ್ಟಿ ವೆಂಕಯ್ಯ ನಾಯ್ಡು ಅವರ ಹೆಸರನ್ನೇ ಅಂತಿಮಗೊಳಿಸಿದೆ. 
 
ಸಾಕಷ್ಟು ವಿರೋಧಗಳ ನಡುವೆಯೇ, ಬಿಜೆಪಿ ವರಿಷ್ಠರ ಸೂಚನೆ ಮೇರೆಗೆ  ವೆಂಕಯ್ಯ ನಾಯ್ಡು ಇಂದು ರಾಜ್ಯಕ್ಕೆ ಆಗಮಿಸುತ್ತಿದ್ದು, ಬಿಜೆಪಿಯಿಂದ ಅಧಿಕೃತ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. 
 
ಕರ್ನಾಟಕ ರಾಜ್ಯದಿಂದ ರಾಜ್ಯಸಭೆಗೆ ವೆಂಕಯ್ಯ ನಾಯ್ಡು ಅವರನ್ನು ಆಯ್ಕೆ ಮಾಡದಂತೆ ಆಗ್ರಹಿಸಿ ವಿವಿಧ ಕನ್ನಡ ಪರ ಸಂಘಟನೆಗಳು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದವು. ಆದರೂ ಸಹ ಬಿಜೆಪಿ ಪಕ್ಷದಿಂದ ವೆಂಕಯ್ಯ ನಾಯ್ಡು ಅವರ ಹೆಸರನ್ನೆ ಅಂತಿಮಗೊಳಿಸಿರುವುದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments