ಕರ್ನಾಟಕಕ್ಕೆ ಇಂದು ಕರಾಳವಾಗಲಿದೆಯಾ ಶನಿವಾರ

Webdunia
ಶನಿವಾರ, 9 ಮೇ 2020 (09:26 IST)
ಬೆಂಗಳೂರು : ಕರ್ನಾಟಕಕ್ಕೆ ಇಂದು ಕೊರೊನಾ ಶನಿಕಾಟ ಎದುರಾಗಲಿದೆ. ಇಂದೂ ಕಾರ್ಕೋಟಕ ಕೊರೊನಾ ಸ್ಫೋಟವಾಗುವ ಸಂಭವವಿದೆ ಎನ್ನಲಾಗಿದೆ.

ನಿನ್ನೆ ಕರಾಳ ಶುಕ್ರವಾರವಾಗಿತ್ತು. ಆದರೆ ರಾಜ್ಯಕ್ಕೆ ಇಂದು ಶನಿವಾರ ಶಾಕ್ ನೀಡಲಿದ್ದು, 5 ಜಿಲ್ಲೆಗಳಲ್ಲಿ ಕೊರೊನಾ ಸ್ಫೋಟವಾಗುವುದು  ಪಕ್ಕಾ ಎನ್ನಲಾಗಿದೆ.

ಇಂದು ರಾಜ್ಯದಲ್ಲಿ 257 ಜನರ ವರದಿ ಬರಲಿದ್ದು ಜನರಲ್ಲಿ ಆತಂಕ ಹೆಚ್ಚಾಗಿದೆ. ಬೆಳಗಾವಿ ಜಿಲ್ಲೆಯ 233 ಜನರ ವರದಿ, ಚಿತ್ರದುರ್ಗದಲ್ಲಿ 21 ತಬ್ಲಿಘಿಗಳ ವರದಿ ಬರಲಿದೆ. ಕೊಪ್ಪಳ ಜಿಲ್ಲೆಯ 112  ವರದಿ ಮೇಲೆ ಕಣ್ಣು ಇಡಲಾಗಿದೆ. ಅಲ್ಲದೇ  ಗ್ರೀನ್ ಝೋನ್ ಕೊಪ್ಪಳದಲ್ಲಿ ಕೊರೊನಾ ಭೀತಿ ಎದುರಾಗಿದೆ. ದಾವಣಗೆರೆ ಜಿಲ್ಲೆಗೂ ಇಂದು ಶಾಕ್ ಕಾದಿದೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮನ್ರೇಗಾ ಬಗ್ಗೆ ರಾಜ್ಯಪಾಲರ ಮೂಲಕ ಸುಳ್ಳು ಹೇಳಿಸಲು ಕಾಂಗ್ರೆಸ್ ಸರ್ಕಾರ ಹೊರಟಿತ್ತು: ಶಿವರಾಜ್ ಸಿಂಗ್ ಚೌಹಾಣ್

ಕಾಂಗ್ರೆಸ್ ನಿಂದ ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ವಿಜಯೇಂದ್ರ

ಬೆಳ್ತಂಗಡಿ ಸುಮಂತ್ ಕೇಸ್ ಎಲ್ಲಿಯವರೆಗೆ ಬಂತು, ಆರೋಪಿಗಳು ಸಿಕ್ಕಿಬಿದ್ದರಾ

ಗೂಂಡಾಗಿರಿ ಹೊಣೆ ಹೊತ್ತು ಮುಖ್ಯಮಂತ್ರಿ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಗವರ್ನರ್ ವಿರುದ್ಧ ಹೋರಾಟದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments