Select Your Language

Notifications

webdunia
webdunia
webdunia
webdunia

ಬಿಬಿಎಂಪಿಯ ವನ್ಯಜೀವಿಗಳಿಗಾಗಿ ಟೋಲ್ ಫ್ರೀ ನಂಬರ್ ಬಿಡುಗಡೆ

ಬಿಬಿಎಂಪಿಯ ವನ್ಯಜೀವಿಗಳಿಗಾಗಿ ಟೋಲ್ ಫ್ರೀ ನಂಬರ್  ಬಿಡುಗಡೆ
bangalore , ಬುಧವಾರ, 3 ಆಗಸ್ಟ್ 2022 (21:00 IST)
ಮಂಗಗಳ ಹಾವಳಿ ಕಂಡುಬಂದ ಸಂದರ್ಭದಲ್ಲಿ ಸಾರ್ವಜನಿಕರು ಸಂಬಂಧಪಟ್ಟ ಪ್ರಾಧಿಕಾರಗಳಿಗೆ ಪತ್ರದ ಮೂಲಕ, ದೂರವಾಣಿ ಮೂಲಕ ದೂರುಗಳನ್ನು ಸ್ವೀಕರಿಸಲಾಗುವುದು. ಬಿಬಿಎಂಪಿ ವ್ಯಾಪ್ತಿಯಲ್ಲಿ ವನ್ಯಜೀವಿಗಳಿಂದ ಆಗಬಹುದಾದ ತೊಂದರೆಗಳನ್ನು ನಿವಾರಣೆ ಮಾಡುವ ಸಂಬಂಧ ಹಾಗೂ ತುರ್ತು ಸಂದರ್ಭಗಳಲ್ಲಿ ಬಿಬಿಎಂಪಿ ವ್ಯಾಪ್ತಿಯ ಸಾರ್ವಜನಿಕರುಗಳು ಟೋಲ್ ಫ್ರೀ ಸಂ: 1533 ಅಥವಾ ನಮ್ಮ ಬೆಂಗಳೂರು ಮೊಬೈಲ್ ಆಫ್ ಮುಖಾಂತರ ದೂರುಗಳನ್ನು ದಾಖಲಿಸಬಹುದಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಉತ್ತರದಲ್ಲಿರುವ 6 ಹಾಸ್ಟೆಲ್ ಯಲಹಂಕಕ್ಕೆ ವರ್ಗಾವಣೆ- ಸಂಕಷ್ಟಕ್ಕೆ ಸಿಲುಕಿದ ವಿದ್ಯಾರ್ಥಿಗಳು