ಚಾಲಕನ ಮೇಲೆ ಟೋಲ್​ ಸಿಬ್ಬಂದಿ ಹಲ್ಲೆ

Webdunia
ಮಂಗಳವಾರ, 31 ಜನವರಿ 2023 (18:02 IST)
ಮಂಗಳೂರಿನಲ್ಲಿ ಟೋಲ್ ಸಿಬ್ಬಂದಿಗಳು ಗೂಂಡಾ ವರ್ತನೆ ತೋರಿದ್ದಾರೆ. ಮಂಗಳೂರು ಹೊರವಲಯದ ತಲಪಾಡಿ ಟೋಲ್ ಗೇಟ್​ನಲ್ಲಿ ಕಾರು ಚಾಲಕನ ಮೇಲೆ ಟೋಲ್ ಸಿಬ್ಬಂದಿ ಹಲ್ಲೆ ನಡೆಸಿದ್ದಾರೆ. ಹಲ್ಲೆ ದೃಶ್ಯವನ್ನು ವಾಹನ ಸವಾರರು ಸೆರೆ ಹಿಡಿದಿದ್ದಾರೆ. ಕೇರಳ ಕಡೆಗೆ ತೆರಳುತ್ತಿದ್ದ ಕಾರು ಚಾಲಕನ ಮೇಲೆ ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು ಹಲ್ಲೆ ನಡೆಸಲಾಗಿದೆ. ಕಾರಿನಲ್ಲಿದ ಕುಟುಂಬಸ್ಥರ ಎದುರೇ ಹಲ್ಲೆ ನಡೆಸಲಾಗಿದೆ. ಉಳ್ಳಾಲ ಪೊಲೀಸ್ ಠಾಣಾವ್ಯಾಪ್ತಿಯಲ್ಲಿ ಘಟನೆ
ನಡೆದಿದೆ. ಘಟನೆ ಕುರಿತು ಯಾವುದೇ ದೂರು ದಾಖಲಾಗಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಭಾರತಕ್ಕೆ ಭೇಟಿ, ಮಹತ್ವದ ಚರ್ಚೆ

ಸ್ಪೀಕರ್ ಓಂ ಬಿರ್ಲಾ ವಿರುದ್ಧ ಕಾಂಗ್ರೆಸ್ ಅವಿಶ್ವಾಸ ಗೊತ್ತುವಳಿ ನೋಟಿಸ್, ಮಹತ್ವದ ಬೆಳವಣಿಗೆ

ಬಿಜೆಪಿ ದುರ್ಬಲಗೊಂಡಾಗ ಕೋಮುವಾದಿಯಾಗುತ್ತಾರೆ: ಯೋಗಿ ಆದಿತ್ಯನಾಥ್‌ಗೆ ಅಖಿಲೇಶ್ ಯಾದವ್ ಕೌಂಟರ್‌

ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣ, ಶಾಸಕ ಬಸವರಾಜುಗೆ ಢವಢವ

ಗೋವಾದಲ್ಲಿ ಗೊತ್ತಿಲ್ಲದೆ ಪ್ರವಾಸಿಗರ ಫೋಟೋ ಕ್ಲಿಕ್ಕಿಸಿದರೆ ಜೈಲೂಟ ಗ್ಯಾರಂಟಿ

ಮುಂದಿನ ಸುದ್ದಿ
Show comments