ಟೊಮೆಟೋ ಬೆಲೆ ಇಳಿಕೆ

Webdunia
ಸೋಮವಾರ, 4 ಜುಲೈ 2022 (20:06 IST)
ನೈಋತ್ಯ ಮುಂಗಾರು ಅಬ್ಬರ ವಿವಿಧ ಜಿಲ್ಲೆಗಳಲ್ಲಿ ಆರಂಭವಾಗಿದೆ. ತರಕಾರಿಗಳ ಬೆಲೆಗಳಲ್ಲಿ ಏರಿಳಿತ ಆರಂಭವಾಗಿದೆ. ಇನ್ನು ಬೆಂಗಳೂರಿನ ಕೆ ಆರ್ ಮಾರುಕಟ್ಟೆಯಲ್ಲಿ  100 ರೂ. ಗಡಿ ದಾಟಿದ್ದ ಟೊಮೆಟೋ ಬೆಲೆ ಈಗ ಕೆ. ಜಿ. 10 ರಿಂದ 20 ರೂ. ತಲುಪಿದ್ದು, ರೈತ ಕಂಗಾಲಾಗಿದ್ದಾನೆ.  ಗಗನಕ್ಕೇರಿದ್ದ ಟೊಮೆಟೋ ಬೆಲೆ ಕಳೆದ ಒಂದು ವಾರದಿಂದ ಇಳಿಕೆ ಕಾಣಲು ಆರಂಭವಾಗಿತ್ತು. ಈಗ ಅದು ಭಾರೀ ಕುಸಿತ ಕಂಡಿದೆ. ದರ ಇಳಿಕೆಯಿಂದ ಜನರಿಗೆ ಅನುಕೂಲವಾದರೆ ರೈತರಿಗೆ ನಷ್ಟ ಉಂಟಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಶೇಷ ದಿನದಂದು ಕನ್ನಡ ಭಕ್ತಿಗೀತೆ ಹಂಚಿಕೊಂಡ ನರೇಂದ್ರ ಮೋದಿ

ದಾರಿ ವಿಚಾರವಾಗಿ ನಡೆದ ಗಲಾಟೆ ಸಾವಿನಲ್ಲಿ ಅಂತ್ಯ, ಆರೋಪಿ ಅರೆಸ್ಟ್‌

ಕೇರಳ: ಡಾ ವಂದನಾ ದಾಸ್ ಕೊಲೆ ಪ್ರಕರಣ, ಆರೋಪಿಗೆ ಜೀವಾವಧಿ ಶಿಕ್ಷೆ

ಈದ್ ಮಿಲಾದ್ ದಿನವೇ ಇರಾನ್‌ ಅಧ್ಯಕ್ಷನ ಜತೆ ದಿಢೀರ್ ಮಾತುಕತೆ ನಡೆದ ಪ್ರಧಾನಿ ನರೇಂದ್ರ ಮೋದಿ

ಮಥುರಾದ ದಂಘಾಟಿ ದೇವಸ್ಥಾನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ಮುಂದಿನ ಸುದ್ದಿ
Show comments