ಟೊಮ್ಯಾಟೊ ಬೆಲೆ‌ ಮತ್ತಷ್ಟು ಇಳಿಮುಖ

Webdunia
ಮಂಗಳವಾರ, 22 ಆಗಸ್ಟ್ 2023 (16:43 IST)
ಒಂದು ತಿಂಗಳ ಹಿಂದೆ ಬೆಲೆಯನ್ನು ಗಗನಕ್ಕೇರಿ ರೈತರ ಬಾಳು ಹಸನಾಗಿಸಿದ್ದ ಟೊಮೆಟೊ ಸದ್ಯ ಪಾತಾಳಕ್ಕೆ ಕುಸಿದಿದೆ. ಕೋಲಾರ ಎಪಿಎಂಸಿಯಲ್ಲಿ ಟೊಮೆಟೊ ಬೆಲೆ‌ ಮತ್ತಷ್ಟು ಕುಸಿದಿದೆ. ಹದಿನೈದು ಕೆಜಿ ಬಾಕ್ಸ್ ಟೊಮೆಟೊ ಕೇವಲ 200- 400 ರೂಪಾಯಿಗೆ ಹರಾಜಾಗುತ್ತಿದೆ. ಒಂದು ಕೆಜಿ ಟೊಮೆಟೊ 15- 25 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ. ಕಳೆದೊಂದು ತಿಂಗಳಲ್ಲಿ 2700 ರೂಪಾಯಿ ವರೆಗೆ ಏರಿಕೆ‌‌ ಕಂಡಿದ್ದ ಟೊಮೆಟೊ ಬೆಲೆ ಈಗ ಕುಸಿದಿದೆ. ಉತ್ತರ ಭಾರತ ಹಾಗೂ ಹೊರ ರಾಜ್ಯಗಳಿಂದ ಟೊಮೆಟೊ ಬೇಡಿಕೆ ಕಡಿಮೆಯಾಗಿದೆ. ಸ್ಥಳೀಯವಾಗಿ ಎಪಿಎಂಸಿ ಮಾರುಕಟ್ಟೆಗೆ ಟೊಮೆಟೊ ಪೂರೈಕೆ ಹೆಚ್ಚಾದ ಹಿನ್ನಲೆ ಟೊಮೆಟೊ ಬೆಲೆ ಕುಸಿದಿದೆ. ಮೂರು ತಿಂಗಳಿಂದ ಗ್ರಾಹಕರ ಜೇಬಿಗೆ ಕತ್ತರಿ ಹಾಕಿದ್ದ, ನೂರಾರು ಜನ ರೈತರ ಅದೃಷ್ಟವನ್ನೇ ಬದಲಿಸಿದ್ದ ಟೊಮೆಟೊ ಬೆಲೆ ಕುಸಿತದಿಂದ ಗ್ರಾಹಕರು ನಿಟ್ಟುಸಿರು ಬಿಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ತೆಯ ಅಂತ್ಯಸಂಸ್ಕಾರಕ್ಕೆ ನದಿಕ್ಕಿಳಿದ ಅಳಿಯ ಮೊಸಳೆ ದಾಳಿಗೆ ಬಲಿ

ರಾಜಕೀಯ ನಾಯಕನಾಗಿ, ನೀವು ಸೂಕ್ಷ್ಮವಾಗಿರಲು ಸಾಧ್ಯವೇ: ರಾಘವ್ ಚಡ್ಡಾಗೆ ದೆಹಲಿ ಹೈಕೋರ್ಟ್‌

ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಗಲಾಟೆ

ತೀವ್ರ ಬಿಸಿಗಾಳಿ: ಸುಸ್ತಾದ ಬಿಹಾರದ ಜನತೆ

ದೇಶ ಮೋದಿಯನ್ನು ನಂಬಿದೆ, ರಾಹುಲ್ ಗಾಂಧಿ ಮಾತ್ರ ನಕಾರಾತ್ಮಕ ಮನಸ್ಥಿತಿಯನ್ನು ತೋರಿಸು‌ತ್ತಿದ್ದಾರೆ: ಪಿಯೂಸ್ ಗೋಯಲ್

ಮುಂದಿನ ಸುದ್ದಿ
Show comments