Webdunia - Bharat's app for daily news and videos

Install App

ಟೊಮೊಟೊ ಹಾಳು ಮಾಡಿದ ಕಿಡಿಗೇಡಿಗಳು

Webdunia
ಮಂಗಳವಾರ, 3 ಮೇ 2022 (19:23 IST)
ಜಮೀನು ವಿವಾದ ಹಿನ್ನೆಲೆಯಲ್ಲಿ ಕಿಡಿಗೇಡಿಗಳು ಬೆಳೆದ ಟೊಮೆಟೊ ಬೆಳೆ ಹಾಳು ಮಾಡಿದ ಘಟನೆ ಮಂಡ್ಯದ ನಾಗಮಂಗಲ ತಾಲೂಕಿನ ಹೊನ್ನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸ್ವಾಮಿ ಎಂಬುವರಿಗೆ ಸೇರಿದ 25 ಗುಂಟೆ ಜಮೀನಿನಲ್ಲಿ ಬೆಳೆದಿದ್ದ ಟೊಮೊಟೊ ಬೆಳೆ ನಾಶ ಮಾಡಲಾಗಿದೆ. ಅಪಾರ ಮೌಲ್ಯದ ಟೊಮೊಟೊ ಬೆಳೆ ಮತ್ತು ಹನಿ ನೀರಾವರಿ ಪೈಪ್​ಗಳನ್ನು ದುಷ್ಕರ್ಮಿಗಳು ನಾಶಮಾಡಿದ್ದು, ನಾಗಮಂಗಲ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

40ವರ್ಷದಿಂದ ಕಾಂಗ್ರೆಸ್‌ಗೆ ಮತ ಹಾಕಿದವರಿಗೆ ಶಿವಕುಮಾರ್‌ ಯಾರೆಂಬುದೇ ಗೊತ್ತಿಲ್ಲ: ಬಿಜೆಪಿ ಲೇವಡಿ

ಅಂಗಡಿ ಮುಂದೆ ಚಾಕಲೇಲ್‌ಗೆಂದು ನಿಂತಿದ್ದ ಇಬ್ಬರು ಮಕ್ಕಳು: ಟ್ರ್ಯಾಕ್ಟರ್ ಚಾಲಕನ ನಿರ್ಲ್ಯಕ್ಷಕ್ಕೆ ಪ್ರಾಣವೇ ಹೋಯ್ತು

ಎಂಎನ್‌ ಲಕ್ಷ್ಮೀ ದೇವಿ ಮನೆಯಲ್ಲಿ ಆರೋಗ್ಯವಾಗಿದ್ದಾರೆ, ನಿಧನ ಸುದ್ಧಿ ವದಂತಿಗೆ ಮೊಮ್ಮಗಳು ಸ್ಪಷ್ಟನೆ

ನಟ ದರ್ಶನ್‌ಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್‌: ವಿಚಾರಣಾ ನ್ಯಾಯಾಲಯದ ಮಹತ್ವದ ಆದೇಶ ರದ್ದು

ಹೀಗೆ ತಂದು ಪೂಜೆ ಮಾಡಿದ್ರೆ ಗಣೇಶ ಮೆಚ್ಚಿಕೊಳ್ತಾನಾ… ಖದೀಮರು ದೇವರನ್ನೂ ಬಿಡಲಿಲ್ಲ video

ಮುಂದಿನ ಸುದ್ದಿ
Show comments