ರಾಜ್ಯದಲ್ಲಿ ನಾಳೆಯೂ ಮಳೆ ಮುಂದುವರಿಕೆ: ಹವಾಮಾನ ಇಲಾಖೆ ಮುನ್ಸೂಚನೆ

Webdunia
ಸೋಮವಾರ, 9 ಮೇ 2022 (16:51 IST)
ರಾಜ್ಯದಲ್ಲಿ ನಾಳೆಯೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ನೈಸರ್ಗಿಕ ವಿಕೋಪ‌ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯಾದ್ಯಂತ ನಾಳೆವರೆಗೂ ಮಳೆ ಮುಂದುವರೆಯುವ ಸಾಧ್ಯತೆ ಇದ್ದು, ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಮಳೆ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ದಕ್ಷಿಣ ಒಳನಾಡು, ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆ ಇದ್ದರೆ, ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ರಾಜ್ಯಾದ್ಯಂತ ಅಲ್ಲಲ್ಲಿ ಮಿಂಚಿನೊಂದಿಗೆ ಗುಡುಗು ಸಂಭವಿಸುವ ಸಾಧ್ಯತೆ ಬಗ್ಗೆ ಮುನ್ಸೂಚನೆ ಇದೆ. ಸುಮಾರು 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ 15 ರಿಂದ 65 ಮಿ.ಮೀ ಮಳೆಯ ಬಗ್ಗೆ ಮುನ್ಸೂಚನೆ‌ ಇದೆ ಎಂದು ಹೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶತಮಾನಗಳಷ್ಟು ಹಳೆಯ ಗಾಯ ವಾಸಿಯಾಗುತ್ತಿದೆ: ನರೇಂದ್ರ ಮೋದಿ

ಸಿದ್ದರಾಮಯ್ಯ ಪಕ್ಷದ ಆಸ್ತಿ, ಅಚ್ಚರಿ ಹೇಳಿಕೆ ಕೊಟ್ಟ ಡಿಕೆ ಶಿವಕುಮಾರ್

ಹುಟ್ಟು ಹೋರಾಟಗಾರ ಡಿಕೆ ಶಿವಕುಮಾರ್ ಸಿಎಂ ಆಗಬೇಕಿತ್ತು: ಪ್ರತಾಪ್ ಸಿಂಹ

ಇಥಿಯೋಪಿಯಾದಲ್ಲಿ ಜ್ವಾಲಾಮುಖಿ ಸ್ಪೋಟ, ಭಾರತದ ಮೇಲೂ ಪರಿಣಾಮ, ಹೇಗೆ ಗೊತ್ತಾ

ಕಾಂಗ್ರೆಸ್ ಪಕ್ಷ ದಲಿತರ ಬಗ್ಗೆ ತೋರುವ ಕಾಳಜಿ ಕೇವಲ ಬೂಟಾಟಿಕೆ

ಮುಂದಿನ ಸುದ್ದಿ
Show comments