Select Your Language

Notifications

webdunia
webdunia
webdunia
webdunia

ನಾಮಪತ್ರ ಹಿಂಪಡೆಯಲು ನಾಳೆ ಕೊನೆ ದಿನ

Tomorrow is the last day to withdraw nomination papers
ವಿಜಯಪುರ , ಬುಧವಾರ, 19 ಅಕ್ಟೋಬರ್ 2022 (15:37 IST)
ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಗೆ ನಾಮಪತ್ರ ಹಿಂಪಡೆಯಲು ನಾಳೆ ಕೊನೆಯ ದಿನವಾಗಿದೆ. 35 ಸದಸ್ಯ ಬಲದ ಮಹಾನಗರ ಪಾಲಿಕೆ ಚುನಾವಣೆಗೆ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಹಾಗೂ  ಪಕ್ಷೇತರರು ಸೇರಿದಂತೆ ಒಟ್ಟು 358 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ನಿನ್ನೆ ನಾಮಪತ್ರಗಳ ಪರಿಶೀಲನೆ ಕಾರ್ಯ ಮುಕ್ತಾಯಗೊಂಡಿದ್ದು, 235 ನಾಮಪತ್ರಗಳು ಕ್ರಮಬದ್ಧ 119 ನಾಮಪತ್ರಗಳು ತಿರಸ್ಕಾರಗೊಂಡಿದ್ದವು, ವಿಜಯಪುರ ಪಾಲಿಕೆಗೆ ಇದೇ ತಿಂಗಳ 28 ರಂದು ಮತದಾನ ನಡೆಯಲಿದೆ. 
ಅಕ್ಟೋಬರ್ 31 ರಂದು ಮತಗಳ ಎಣಿಕೆ ಹಾಗೂ ಫಲಿತಾಂಶ ಪ್ರಕಟವಾಗಲಿದೆ.ವಿಜಯಪುರ ಮಹಾನಗರ ಪಾಲಿಕೆಯ ಅಧಿಕಾರ ಹಿಡಿಯಲು ರಾಜಕೀಯ ಪಕ್ಷಗಳು ಭರ್ಜರಿ ರಣತಂತ್ರ ರೂಪಿಸಿವೆ. 

Share this Story:

Follow Webdunia kannada

ಮುಂದಿನ ಸುದ್ದಿ

ಮೈಸೂರಲ್ಲಿ JDS - BRS ರಣತಂತ್ರ