Daily Horoscope
✕

ನಾಳೆ ರಾಜ್ಯದ ಈ ಜಿಲ್ಲೆ ಬಿಟ್ಟು ಬೇರೆಲ್ಲ ಕಡೆ ಮಳೆ

ಸಂಪ್ರಿಯ
ಮಂಗಳವಾರ, 19 ಮೇ 2026 (23:37 IST)
ಬೆಂಗಳೂರು: ನಾಳೆ ರಾಜ್ಯದ ಬೀದರ್, ಕಲಬುರಗಿ, ಯಾದಗಿರಿ ಹಾಗೂ ವಿಜಯಪುರ ಜಿಲ್ಲೆ ಬಿಟ್ಟು, ರಾಜ್ಯದ ಉಳಿದ ಎಲ್ಲ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ಘೋಷಣೆ ಮಾಡಲಾಗಿದೆ. 

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಹಾಗೂ ಬಾಗಲಕೋಟೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಗಂಟೆಗೆ 40 ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. 

ಇನ್ನೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಯ ಕೆಲ ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ. 

ಇನ್ನೂ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕೆಲ ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉದ್ಯಮಿಗಳು, ತೆರಿಗೆದಾರರನ್ನು ತೆಗಳಿದರೆ ದೇಶ ಸಾಗಲ್ಲ: ಪ್ರಧಾನಿ ಮೋದಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಡು ರಸ್ತೆಯಲ್ಲಿ ಒಬ್ಬಾತ ಕೊಚ್ಚಿ ಕೊಲೆ ಮಾಡುತ್ತಿದ್ದರೆ ಸಿನಿಮಾದಂತೆ ನೋಡುತ್ತಿದ್ದ ಜನ: ಭೀಕರ Video ವೈರಲ್

ಯುಪಿಎ ಅವಧಿಯಲ್ಲಿ ಮೋದಿ ಜೈಲಿಗೆ ಹೋಗಬೇಕಿತ್ತು, ಕಾಂಗ್ರೆಸ್ ನವರೇ ತಡೆದರು, ಅದಕ್ಕೇ ಈಗ ಅನುಭವಿಸ್ತಿದ್ದೀವಿ: ವೀರಪ್ಪ ಮೊಯಿಲಿ Video

ಜಾಗತಿಕ ಧಾರ್ಮಿಕ ಜನಸಂಖ್ಯೆಯಲ್ಲಿ ಭಾರಿ ಬದಲಾವಣೆ: 2035ಕ್ಕೆ ನಂಬರ್ 1 ಸ್ಥಾನಕ್ಕೇರಲಿದೆ ಇಸ್ಲಾಂ

ಮುಂದಿನ ಸುದ್ದಿ
Show comments