Webdunia - Bharat's app for daily news and videos

Install App

ನಾಳೆ ಎಂ. ಜಿ. ರಸ್ತೆ ಹಾಗೂ ಬೈಯಪ್ಪನಳ್ಳಿ ಮೆಟ್ರೋ ಸೇವೆಯಲ್ಲಿ ವ್ಯತ್ಯಯ

Webdunia
ಶನಿವಾರ, 4 ನವೆಂಬರ್ 2023 (14:46 IST)
ಎಂ.ಜಿ. ರಸ್ತೆಯಿಂದ ಬೈಯಪ್ಪನಹಳ್ಳಿ ನಡುವೆ ಮೆಟ್ರೋ ಸೇವೆ ಸ್ಥಗಿತವಾಗಲಿದೆ.ನೇರಳೆ ಮಾರ್ಗದ ಸ್ವಾಮಿ ವಿವೇಕಾನಂದ ರಸ್ತೆ ಮತ್ತು ಇಂದಿರಾನಗರ ಮೆಟ್ರೋ ನಿಲ್ದಾಣಗಳ ನಡುವೆ ನಿರ್ವಹಣಾ ಕಾಮಗಾರಿ ನಡೆಸಲಾಗುತ್ತೆ .

ನೇರಳೆ ಮಾರ್ಗದಲ್ಲಿ ಮೆಟ್ರೋ ರೈಲು ಸೇವೆಗಳು ಬೆಳಗ್ಗೆ 7 ಗಂಟೆಗೆ ಬದಲಾಗಿ 9 ಗಂಟೆಗೆ ಪ್ರಾರಂಭವಾಗಲಿದೆ.ಬೆಳಗ್ಗೆ 9 ಗಂಟೆಯ ನಂತರ ಎಂ.ಜಿ. ರಸ್ತೆ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣಗಳ ನಡುವೆ ಮೆಟ್ರೋ ರೈಲು ಎಂದಿನಂತೆ ಪ್ರಯಾಣ ನಡೆಯಲಿದೆ.

ಚಲ್ಲಘಟ್ಟ ಮತ್ತು ಎಂ.ಜಿ. ರಸ್ತೆ, ಬೈಯಪ್ಪನಹಳ್ಳಿ ಮತ್ತು ವೈಟ್ ಫೀಲ್ಡ್ (ಕಾಡುಗೋಡಿ) ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ ನಡುವಿನ ಮಾರ್ಗಗಳಲ್ಲಿ ರೈಲು ಸೇವೆ ಬೆಳಗ್ಗೆ 7 ಗಂಟೆಯಿಂದಲೇ ವೇಳಾಪಟ್ಟಿ ಪ್ರಕಾರ ಇರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments